Featured
ರಾಜ್ಯದಲ್ಲಿ ಮತ್ತೆ ಶತಕ ಬಾರಿಸಿದ ಕೊರೊನಾ: 80 ಸಾವಿರ ಸಕ್ರಿಯ ಪ್ರಕರಣಗಳು: 5,985 ಹೊಸ ಕೊರೊನಾ ಕೇಸ್

ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಭಾನುವಾರ ಶತಕ ಬಾರಿಸಿದೆ ಜೊತೆಗೆ ಸೋಂಕಿತರ ಸಂಖ್ಯೆ 5 ಸಾವಿರ ಗಡಿ ದಾಟಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಾನುವಾರ ಹೆಮ್ಮಾರಿ ಕೊರೊನಾ ಏಟಿಗೆ ಬರೋಬ್ಬರಿ 107 ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 3,198ಕ್ಕೆ ಏರಿದೆ.

5,985 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,78,087ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 80,973 ಸಕ್ರಿಯ ಪ್ರಕರಣಗಳಿವೆ.
ಸಮಾಧಾನಕರ ವಿಚಾರವೆಂದರೆ 4,670 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 93,908ಕ್ಕೆ ಏರಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಕ್ರೂರಿ ಕೊರೊನಾಗೆ 22 ಮಂದಿ ಬಲಿಯಾಗಿದ್ದಾರೆ. ನಗರದಲ್ಲಿ ಸಾವಿನ ಸಂಖ್ಯೆ 1240ಕ್ಕೆ ಏರಿದೆ. ಬೆಂಗಳೂರಿನಲ್ಲಿ 1,948 ಹೊಸ ಕೇಸ್ ಪತ್ತೆಯಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74,185ಕ್ಕೆ ಏರಿದೆ.33,815 ಸಕ್ರಿಯ ಪ್ರಕರಣಗಳಿವೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















