Connect with us

Featured

ಯಡಿಯೂರಪ್ಪ ಸಿಎಂ ಆಗಲು ಶ್ರಮಿಸಿದ್ದ ಯೋಗೀಶ್ವರ್​​ಗೇ ಸಿಗಲಿಲ್ಲ ಮಂತ್ರಿ ಸ್ಥಾನ..! ಯಾಕೆ ಗೊತ್ತಾ..?

ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನ ಉರುಳಿಸಿದ್ದು ಮಾಜಿ ಸಚಿವ, ಚನ್ನಪಟ್ಟಣದ ಮಾಜಿ ಶಾಸಕ ಯೋಗೀಶ್ವರ್​ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸುವಲ್ಲಿ ಯೋಗೀಶ್ವರ್​ ಶ್ರಮ ಸಾಕಷ್ಟಿದೆ. ಇವತ್ತು ಯಡಿಯೂರಪ್ಪ ಸಿಎಂ ಆಗಲು ಕಾರಣ, ಇದೇ ಯೋಗೀಶ್ವರ್. ಆದ್ರೆ, ಯೋಗೀಶ್ವರ್​​ಗೆ ಯಾಕೆ ಸಚಿವ ಸ್ಥಾನ ಮಿಸ್​ ಆಯ್ತು ಅನ್ನೋದೇ ಎಲ್ಲರಿಗೂ ಕಾಡ್ತಿರೋ ಪ್ರಶ್ನೆ.

ಮಲ್ಲೇಶ್ವರಂ ಶಾಸಕ ಡಾ. ಅಶ್ವತ್ಥನಾರಾಯಣ, ಯಲಹಂಕ ಶಾಸಕ ವಿಶ್ವನಾಥ್​ ಹಾಗೂ ಮಾಜಿ ಸಚಿವ ಯೋಗೇಶ್ವರ್​​. ಇವರು ಮೂವರು ಆಪರೇಷನ್​ ಕಮಲದ ಸೂತ್ರಧಾರರು. ಈ ಮೂವರಲ್ಲಿ ಇಬ್ಬರಿಗೆ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತೆ ಅನ್ನೋ ಮಾತು ರಾತ್ರಿವರೆಗೆ ಕೇಳಿ ಬರ್ತಿತ್ತು. ಆದ್ರೆ, ಅಶ್ವತ್ಥ್ ನಾರಾಯಣ ಅವರಿಗೆ ಮಾತ್ರ ಸಿಕ್ತು. ಯೋಗೀಶ್ವರ್​ಗೆ ಮಿಸ್​ ಆಯ್ತು.

ಎರಡನೇ ಹಂತದಲ್ಲಿ ಯೋಗೀಶ್ವರ್​ಗೆ ಮಂತ್ರಿ ಸ್ಥಾನ ಪಕ್ಕಾ

ಸದ್ಯ, ಅನರ್ಹ ಶಾಸಕರಿಗೆ ಯಾವುದೇ ಸ್ಥಾನಮಾನ ಇಲ್ಲ. ಹೀಗಾಗಿ ಯೋಗೀಶ್ವರ್​​ಗೆ ಮಂತ್ರಿ ಸ್ಥಾನ ಕೊಟ್ರೆ, ತಪ್ಪಾಗುತ್ತೆ. ಅನರ್ಹ ಶಾಸಕರ ಪ್ರಕರಣ ಇತ್ಯರ್ಥ ಆದ್ಮೇಲೆ, ಎರಡನೇ ಹಂತದಲ್ಲಿ ಬಹುಶಃ ಸಚಿವ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆ ಇದೆ.

Advertisement

ಒಟ್ಟಿನಲ್ಲಿ ಯೋಗೀಶ್ವರ್​ಗೆ ಸದ್ಯ ಸಚಿವ ಸ್ಥಾನ ನೀಡದೇ ಇರೋದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಆದ್ರೆ, ಯೋಗೀಶ್ವರ್ ಮಾತ್ರ ನೋ ವರಿ ಅಂತಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ