Connect with us

ಜ್ಯೋತಿಷ್ಯ

ಇಸ್ಕಾನ್​​ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ- ಆನ್​ಲೈನ್​ನಲ್ಲೇ ಭಕ್ತರಿಗೆ ವಾಸುದೇವನ ದರ್ಶನ ಭಾಗ್ಯ

ರೈಸಿಂಗ್​ ಕನ್ನಡ:

ಪ್ರಿಯಾಂಕ, ಬೆಂಗಳೂರು:

Advertisement

ಯಾವಾಗಲೂ ಭಕ್ತರಿಂದ ತುಂಬಿ ತುಳುಕಿತ್ತಿದ್ದ ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ದಿನದಂದು ಬೆರಳೆಣಿಕೆಯಷ್ಟು ಭಕ್ತರು ಮತ್ತು ದೇವಾಲಯದ ಸಿಬ್ಬಂದಿ ಮಾತ್ರ ಉಪಸ್ಥಿತಿಯಿದ್ದರು.ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ  ಹೂವಿನಿಂದ ಅಲಂಕೃತವಾದ ರಾಧಾಕೃಷ್ಣರ ಮೂರ್ತಿಯನ್ನು ತೆಪ್ಪದಲ್ಲಿ ಕೂರಿಸಿ ಕಲ್ಯಾಣಿಯ ಸುತ್ತಲೂ ಉತ್ಸವ ಮಾಡಲಾಯಿತು. ಬೆಂಗಳೂರಿನ ಕೃಷ್ಣ ದೇವಾಲಯ ಮತ್ತು ಮಠಗಳಲ್ಲಿ ಸಂಭ್ರಮ ಸಡಗರ ಮನೆ ಮಾಡಿತ್ತು.

Puranik Aston

ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಕೊರೊನಾ ಹಿನ್ನೆಲೆ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಆದ್ರೆ ಮಂಗಳವಾರ ಮತ್ತು ಬುಧವಾರ ಇಸ್ಕಾನ್​ನಲ್ಲಿ  ಕೃಷ್ಣಜನ್ಮಾಷ್ಟಮಿ ಪೂಜೆಯನ್ನು  ಆನ್​​ಲೈನ್​ನಲ್ಲಿ ವೀಕ್ಷಣೆ ಅವಕಾಶವಿದೆ. ಸ್ವಾಗತಂ ಕೃಷ್ಣ ಲೈವ್ ಎಂಬ ಶೀರ್ಷಿಕೆ ಯಡಿ ಇಸ್ಕಾನ್ ಸಾಮಾಜಿಕ ಜಾಲತಾಣ ಮೂಲಕ ಕಾರ್ಯಕ್ರಮ ಪ್ರಸಾರವಾಗಲಿದೆ. ಮನೆಯಲ್ಲಿ ಕುಳಿತುಕೊಂಡು ಭಕ್ತರು ದೀಪೋತ್ಸವ, ಅಭಿಷೇಕ,ಪಂಚಗವ್ಯ ವೀಕ್ಷಣೆ ಗೆ ಅವಕಾಶವಿದೆ. ಪ್ರತಿ ವರ್ಷ ಕೃಷ್ಣಜನ್ಮಾಷ್ಟಮಿ ದಿನದಂದು ಲಕ್ಷಾಂತರ ಜನ ಇಸ್ಕಾನ್ ಗೆ ಭೇಟಿ ನೀಡುತ್ತಿದ್ರು.

Advertisement

Puranik Full

36 ವರ್ಷದಿಂದ ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮದಿನವನ್ನಾ ಆಚರಣೆ ಮಾಡುತ್ತಿದ್ದೆವು. ಮೊದಲ ಬಾರಿಗೆ ಆನ್ ಲೈನ್ ನಲ್ಲಿ ಕೃಷ್ಣ ಜನ್ಮಾಷ್ಟಮಿ ಅಚರಣೆ ಮಾಡುತ್ತಿದ್ದೇವೆ. ಇಲ್ಲಿ ಜನ್ಮಾಷ್ಟಮಿ ಮಾಡುತ್ತಿದ್ದಾಗ ಬೆಂಗಳೂರಿನ ಭಕ್ತರು ಮಾತ್ರ ಪಾಲ್ಗೊಳ್ಳುತ್ತಿದ್ರು. ಈ ಬಾರಿ ದೇಶ ವಿದೇಶದ ಭಕ್ತರು ಪಾಲ್ಗೊಳ್ಳುತ್ತಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು,  ಚರ್ಚಾ ಕಾರ್ಯಕ್ರಮಗಳು  ನಿರಂತರವಾಗಿ ನಡೆಯಲಿದೆ.

  • ನವೀನ ನೀರದ ದಾಸ, ಮುಖ್ಯ ಸಂಪರ್ಕಾಧಿಕಾರಿ, ಇಸ್ಕಾನ್  

ಇಸ್ಕಾನ್ ನಲ್ಲಿ ಮಹಾಪೂಜೆ,ಅರ್ಘ್ಯ ಪ್ರಧಾನ, ತೆಪ್ಪೋತ್ಸವ ,ಕೃಷ್ಣನಿಗೆ ಅಭಿಷೇಕ, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ