Connect with us

Featured

ನಾಲಿಗೆಗೆ ಹಾಗಲಕಾಯಿ ಕಹಿಯಾದರೂ ಸಕ್ಕರೆ ಕಾಯಿಲೆಗೆ ಸಿಹಿ..!

ಸಕ್ಕರೆ ಕಾಯಿಲೆ ಅನ್ನುವುದು ಇತ್ತೀಚಿನ ದಿನಗಳಲ್ಲಿ ಕಾಮನ್​​. ಬದಲಾದ ಜೀವನ ಶೈಲಿ, ಒತ್ತಡ ಮತ್ತು ಬ್ಲಡ್​ ಪ್ರೆಶರ್​ ಸಕ್ಕರೆ ಕಾಯಿಲೆಗೆ ಪ್ರಮುಖ ಕಾರಣ. ದೇಹದಲ್ಲಿನ ಸಕ್ಕರೆ ಪ್ರಮಾಣವನ್ನು ಮನೆಮದ್ದುಗಳಿಂದಲೇ ಕಡಿಮೆ ಮಾಡಿಕೊಳ್ಳಬಹುದು. ಆದ್ರೆ ಮನೆ ಮದ್ದು ಮಾಡುವ ಮೊದಲು ಒಂದು ಬಾರಿ ವೈದ್ಯರ ಸಲಹೆ ಪಡೆಯುವುದು ಉತ್ತಮ.

Advertisement
Puranik Aston

ಸಕ್ಕರೆ ಕಾಯಿಲೆಗೆ ಹಾಗಲಕಾಯಿ ರಾಮಬಾಣ. ಹಾಗಲಕಾಯಿ ದೇಹಕ್ಕೆ ವಿಟಮಿನ್​ಗಳ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಕೂಡ ನೀಡುತ್ತದೆ. ಪುರಾಣಿಕ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​ ಹಾಗಲಕಾಯಿಯ ಉಪಯುಕ್ತತೆ ಬಗ್ಗೆ ತಿಳಿಸಿಕೊಡುತ್ತಿದೆ.

ಹಾಗಲಕಾಯಿಯನ್ನು ತೆಗೆದುಕೊಂಡು ಬಿಸಿನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಅದರ ಎರಡೂ ಬದಿಗಳನ್ನು ಒಂದೊಂದು ಇಂಚು ತುಂಡು ಮಾಡಿಕೊಳ್ಳಬೇಕು. ಹೀಗೆ ಮಾಡಿದ ಹಾಗಲಕಾಯಿಯನ್ನು ಉದ್ದುದ್ದಕ್ಕೆ 4 ತುಂಡುಗಳನ್ನಾಗಿ ಮಾಡಿಕೊಳ್ಳಬೇಕು. ಹಾಗಲಕಾಯಿಯ ಒಳಗಡೆ ಇರುವ ಬೀಜಗಳನ್ನು ತೆಗೆದು ಹಾಕಬೇಕು. ಹಾಗಲಕಾಯಿ ತುಂಡುಗಳಿಗೆ ಮೊದಲಿಗೆ ಉಪ್ಪನ್ನು ಸವರಬೇಕು. ಜೊತೆಗೆ ಅರಿಷಿಣವನ್ನು ಕೂಡ ಸವರಬೇಕು. ಆ ನಂತರ ಶೇಂಗಾ ಪುಡಿ ಮತ್ತು ಒಣಮೆಣಸಿನಕಾಯಿ ಪುಡಿಯನ್ನು  ತೆಗೆದುಕೊಂಡು ಉಪ್ಪು, ಅರಿಷಿಣ ಸವರಿಗೆ ಹಾಗಲಕಾಯಿ ತುಂಡುಗಳಿಗೆ ಸವರಬೇಕು. ಹೀಗೆ ಮಾಡಿದ ಹಾಗಲಕಾಯಿ ತಂಡನ್ನು 15ರಿಂದ 20 ನಿಮಿಷಗಳ ಕಾಲ ನೆನೆಯಲು ಬಿಡಬೇಕು.

Puranik Full

Advertisement

ಹೀಗೆ ನೆನದ ನಂತರ ಮಸಾಲೆ ಹಚ್ಚಿದ ಹಾಗಲಕಾಯಿ ತುಂಡುಗಳನ್ನು ಚೆನ್ನಾಗಿ ಕಾದ ಹೆಂಚಿನ ಮೇಲೆ ಹಾಕಬೇಕು. ಹಾಗಲಕಾಯಿ ಹೆಂಚಿಗೆ ಹಾಕಿದ ನಂತರ ಉರಿಯನ್ನು ಕಡಿಮೆ ಮಾಡಿ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಹಾಗಲಕಾಯಿ ಕಹಿ ಹೊರಟುಹೋಗುತ್ತದೆ. ಹೀಗೆ ಮಾಡುವುದರಿಂಧ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದು ರಾಮಬಾಣ. ನಿಶ್ಶಕ್ತಿ, ಅಜೀರ್ಣ, ವಾತಪಿತ್ತಕ್ಕೂ ಹಾಗಲಕಾಯಿ ವಿಶೇಷ ಔಷಧವನ್ನು ನೀಡಬಲ್ಲದು.

ಆಯುರ್ವೇದ ಔಷಧಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಕೆಳಗಿನ ನಂಬರ್​ಗೆ ಕರೆ ಮಾಡಿ

Puranik Full

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ