Featured
ಕಳೆದ 24 ಗಂಟೆಯಲ್ಲಿ 66 ಸಾವಿರ ಕೊರೊನಾ ಕೇಸ್: 944 ಮಂದಿ ಸಾವು:

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು ಬುಧವಾರ 66 ಸಾವಿರ ದಾಟಿ ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಒಂದೇ ದಿನ ದಾಖಲೆಯ 63,699 ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,86,461ಕ್ಕೆ ಏರಿದೆ. ಬುಧವಾರ ದಾಖಲೆಯ 944 ಮಂದಿ ಸಾವನಪ್ಪಿದ್ದಾರೆ. ಇದರೊಂದಿಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 47,068ಕ್ಕೆ ಏರಿದೆ.
ಸಾವಿನ ಪ್ರಮಾಣದಲ್ಲಿ ಬ್ರಿಟನ್(46,706) ಅನ್ನ ಭಾರತ ಹಿಂದಿಕ್ಕಿದೆ. ಕೊರೊನಾದಿಂದ ಬಳಲುತ್ತಿರುವ ಅಮೆರಿಕಾ,ಬ್ರೆಜಿಲ್ ಹಾಗೂ ಮೆಕ್ಸಿಕೊ ಬಳಿಕ ನಾಲ್ಕನೆ ಸ್ಥಾನವನ್ನ ಭಾರತ ಪಡೆದುಕೊಂಡಿದೆ.
ಸಮಾಧಾನಕರ ವಿಚಾರವೆಂದರೆ ಕಳೆದ 24 ಗಂಟೆಯಲ್ಲಿ 56,360 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಚೇತರಿಸಿಕೊಂಡವರ ಸಂಖ್ಯೆ 16,85,175ಕ್ಕೆ ಏರಿದೆ. ಚೇತರಿಕೆ ಪ್ರಮಾಣ ಶೇ.70ಕ್ಕೆ ಏರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?