ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ನನ್ನ ತಂದೆ ಜೀವಂತವಾಗಿದ್ದಾರೆ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.
84 ವರ್ಷದ ಭಾರತ ರತ್ನ , ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೆಳೆದ ಕೆಲವು ದಿನಗಳ ಹಿಂದೆಯಷ್ಟೆ ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಗೆ ದಾಖಲಾದ ಪ್ರಣಬ್ ಮುಖರ್ಜಿ ಅವರ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ, ನನ್ನ ಅಪ್ಪ ಇನ್ನು ಜೀವಂತವಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.
ಖ್ಯಾತ ಪತ್ರಕರ್ತರು ಅವರ ಬಗ್ಗೆ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದ್ದಾರೆ ಎಂದು ಅಭಿಜಿತ್ ಮುಖರ್ಜಿ ಟ್ವೀಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?