Connect with us

Featured

ಎಚ್‌-1ಬಿ ವೀಸಾ ಉಳ್ಳವರಿಗೆ ಕೊಂಚ ರಿಲೀಫ್ – ಅಮೆರಿಕಾ ಪ್ರಯಾಣಕ್ಕೆ ಷರತ್ತುಬದ್ಧ ಅನುಮತಿ

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Puradamma
Puradamma

ಕಳೆದ ಜೂನ್ 22 ರಂದು ಎಚ್‌-1ಬಿ ಉದ್ಯೋಗದ ವೀಸಾ ವಿತರಿಸುವುದನ್ನ ಈ ವರ್ಷದ ಕೊನೆಯವರೆಗೂ ಟ್ರಂಪ್‌ ಸರ್ಕಾರ ರದ್ದುಗೊಳಿಸಿತ್ತು. ಇದೀಗ ಆ ಆದೇಶಕ್ಕೆ ಸ್ವಲ್ಪ ಮಟ್ಟಿನ ಸಡಿಲಿಕೆ ನೀಡಿದೆ.
ಎಚ್‌-1ಬಿ ವೀಸಾ ಇರುವವರು ಅಮೆರಿಕ ಪ್ರವೇಶಿಸಲು ಟ್ರಂಪ್ ಸರ್ಕಾರ ಷರತ್ತು ಬದ್ಧ ಅನುಮತಿ ನೀಡಿದೆ. ಇದಕ್ಕಾಗಿ ವೀಸಾ ನಿಯಮಗಳನ್ನೂ ಸ್ವಲ್ಪ ಮಟ್ಟಿಗೆ ಸಡಿಲಿಸಲಾಗಿದೆ.

ಎಚ್‌-1ಬಿ ವೀಸಾ ಹೊಂದಿದ್ದ ಉದ್ಯೋಗಿ, ವೀಸಾ ನಿಷೇಧದ ಘೋಷಣೆಗೆ ಮುಂಚಿತವಾಗಿ ತಾನು ಮಾಡುತ್ತಿದ್ದ ಉದ್ಯೋಗಕ್ಕೇ ಮರಳುವಂತಿದ್ದರೇ ಅವರು ಅಮೆರಿಕ ಪ್ರವೇಶಿಸಬಹುದು ಎಂದು ಅಮೆರಿಕ ಸರ್ಕಾರ ಹೇಳಿದೆ.

ಈ ಹಿಂದಿನ ಕಂಪೆನಿಯ ಅದೇ ಉದ್ಯೋಗ ಪ್ರಾರಂಭಿಸಲು ಬಯಸುವವರು ಅದೇ ವೀಸಾ ವರ್ಗೀಕರಣದೊಂದಿಗೆ ಅಮೆರಿಕಕ್ಕೆ ಪ್ರಯಾಣಿಸಬಹುದು ಎಂದು ಟ್ರಂಪ್ ಸರ್ಕಾರ ತಿಳಿಸಿದೆ. ಪ್ರಾಥಮಿ ವೀಸಾ ಹೊಂದಿರುವರ ಜೊತೆ ಅವಲಂಬಿತರೂ ಅಮೆರಿಕಕ್ಕೆ ಬರಲು ಅವಕಾಶ ನೀಲಾಗವುದು ಎಂದು ರಾಷ್ಟ್ರೀಯ ಸಲಹಾ ಇಲಾಖೆ ತಿಳಿಸಿದೆ.

Advertisement

ಅಮೆರಿಕದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಪುನಶ್ಚೇತನಕ್ಕೆ ಅನುಕೂಲವಾಗುವ ಅಗತ್ಯಗಳನ್ನು ಪೂರೈಸಬಲ್ಲ ತಜ್ಞರು, ಹಿರಿಯ ವ್ಯವಸ್ಥಾಪಕರು ಮತ್ತು ಎಚ್‌-1ಬಿ ವೀಸಾಗಳನ್ನು ಹೊಂದಿರುವ ಇತರ ಕಾರ್ಮಿಕರ ಪ್ರಯಾಣಕ್ಕೂ ಸರ್ಕಾರ ಅನುಮತಿ ನೀಡಿದೆ.

Puradamma
Puradamma

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ