ರೈಸಿಂಗ್ ಕನ್ನಡ :
ನವದೆಹಲಿ:
ಕೆಲವು ದಿನಗಳ ಹಿಂದೆ ಅಯೋಧ್ಯೆ ರಾಮ ಮಂದಿರ ಪೂಜೆಯಲ್ಲಿ ಭಾಗವಹಿಸಿದ್ದ ರಾಮ ಮಂದಿರ ಟ್ರಸ್ಟ್ನ ಮುಖ್ಯಸ್ಥರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿತ್ತು. ಭೂಮಿ ಪೂಜೆ ನಡೆಯುವ ಸ್ಥಳಕ್ಕೆ ಐವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ , ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂತಾದವರು ಭಾಗವಹಿಸಿದ್ದರು. ಇವರೊಂದಿಗೆ ರಾಮ ಮಂದಿರ ಟ್ರಸ್ಟ್ ನ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಭಾಗವಹಿಸಿದ್ದರು.
ಗೋಪಾಲ್ ದಾಸ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಅಂದು ಕಾರ್ಯಕ್ರಮದಲ್ಲಿ ಆಭಗವಹಿಸಿದವರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ. ಉತ್ತರ ಪ್ರದೇಶ ಸಿಎಂ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಹಂತ ಗೋಪಾಲ್ ದಾಸ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?