Connect with us

Featured

ಐಪಿಎಲ್ ವೇಳಾಪಟ್ಟಿ ಕಾತರಕ್ಕೆ ಬ್ರೇಕ್ – ಬಿಗ್ ‌ಬಾಸ್ ಹೇಳಿದ್ದೇನು ಗೊತ್ತಾ?

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

Puradamma
Puradamma

ಐಪಿಎಲ್‌ ಏನೋ ಬರ್ತಿದೆ ನಿಜ. ಅದಕ್ಕೆ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ ಅನ್ನೋದು ನಿಜ. ಹಾಗಾದ್ರೆ, ಐಪಿಎಲ್‌ ವೇಳಪಟ್ಟಿ ಯಾವಾಗ ರಿಲೀಸ್ ಆಗುತ್ತೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೇಳಾಪಟ್ಟಿಗಳು ವೈರಲ್ ಆಗಿವೆ. ಆದ್ರೆ, ಅದ್ಯಾವುದು ನಿಜ ಅಲ್ಲ. ಐಪಿಎಲ್ ವೇಳಾಪಟ್ಟಿ ಇನ್ನೂ ಅನೌನ್ಸ್ ಆಗೇ ಇಲ್ಲ. ಯೆಸ್, ವೀಕ್ಷಕರೇ ಐಪಿಎಲ್‌ ಮತ್ತು ಕ್ರಿಕೆಟ್‌ಗೆ ಸಂಬಂಧಿಸಿದ ಪಕ್ಕಾ ಸುದ್ದಿಯನ್ನ ನೀಡೋದೆ ನಮ್ಮ ಕೆಲ್ಸ.

ನಿಜ, ಐಪಿಎಲ್ ವೇಳಾಪಟ್ಟಿ ಮಾತ್ರ ಇನ್ನೂ ಬಿಡುಗಡೆ ಆಗೇ ಇಲ್ಲ. ಹಾಗಾದ್ರೆ ಟೈಮ್ ಟೇಬಲ್ ಯಾವಾಗ ರಿಲೀಸ್ ಆಗುತ್ತೆ. ಆರಂಭಿಕ ಪಂದ್ಯದಲ್ಲಿ ಯಾರೆಲ್ಲಾ ಮುಖಾಮುಖಿ ಆಗ್ತಾರೆ. ಆರ್‌ಸಿಬಿ ಫಸ್ಟ್ ಮ್ಯಾಚ್‌ ಯಾರ ಜೊತೆ ಹೀಗೆ ಬರೋ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

Advertisement

ಈ ವರ್ಷದ ಐಪಿಎಲ್ ವೇಳಾಪಟ್ಟಿ ಕುರಿತಾಗಿ ಆಡಳಿತ ಸಮಿತಿ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಮಾತನಾಡಿದ್ದಾರೆ. ತಮ್ಮ ಮಾತಿನಲ್ಲಿ ಕೆಲವು ಮಾಹಿತಿಗಳನ್ನೂ ಹಂಚಿಕೊಂಡಿಡ್ದಾರೆ. ಪ್ರತಿಯೊಬ್ಬರು ಐಪಿಎಲ್ ವೇಳಾಪಟ್ಟಿಗೆ ಕಾತುರರಾಗಿದ್ದಾರೆ ಎಂಬ ವಿಚಾರ ನಮಗೂ ತಿಳಿದಿದೆ. ನಾನು ಮತ್ತು ಸೌರವ್ ಗಂಗೂಲಿ ಇದರ ಬಗ್ಗೆ ಚರ್ಚೆ ನಡೆಸುತ್ತಲೇ ಇದ್ದೇವೆ. ಆದರೆ, ಕೆಲವು ಸಮಸ್ಯೆಗಳನ್ನು ಬಗೆಹರಿಸಿ 7-8 ದಿನಗಳ ಒಳಗಾಗಿ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡುತ್ತೇವೆ ಅಂತ ಬ್ರಿಜೇಷ್ ಪಟೇಲ್ ತಿಳಿಸಿದ್ದಾರೆ.

ಅಲ್ಲದೆ ಯುಎಇನಲ್ಲಿ ಟೂರ್ನಿ ನಡೀತಿರೋದ್ರಿಂದ, ಯಾವ ಕ್ರೀಡಾಂಗಣದಲ್ಲಿ ಎಷ್ಟು ಪಂದ್ಯ ನಡೆಯಬೇಕು ಎಂಬ ಕುರಿತ ಚರ್ಚೆ ಇನ್ನೂ ನಡೆಯುತ್ತಿದೆ. ಜೊತೆಗೆ ಈ ಬಾರಿಯ ಐಪಿಎಲ್ ಸ್ಪಾನ್ಸರ್ ಫೈನಲ್ ಆದಮೇಲೆ ವೇಳಾಪಟ್ಟಿ ರಿಲೀಸ್ ಆಗಲಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಐಪಿಎಲ್‌ ಆರಂಭವಾಗೋ ಡೇಟ್‌ ಅಂತ ಸಿಕ್ಕಾಗಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿ ನಡಿಯಲಿದೆ.

Puranik Full

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ