Connect with us

Featured

ಸೆಪ್ಟೆಂಬರ್‌ನಲ್ಲಿ ಶಾಲೆಗಳು ಆರಂಭವಾಗೋಲ್ಲ – ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ರೈಸಿಂಗ್ ಕನ್ನಡ :

ಮಂಡ್ಯ :

ಶಾಲೆಗಳು ಮರಳಿ ಆರಂಭವಾಗುವ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಹೇಳಿದ್ದಾರೆ.

ಕೊರೋನಾ ಭೀತಿ ನಡುವೆ ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಶಾಲೆಗಳನ್ನ ಪ್ರಾರಂಭಿಸೋ ಯಾವುದೇ ಚಿಂತನೆ ಇಲ್ಲ ಎಂದಿದ್ದಾರೆ ಸಚಿವರು.

Advertisement

ಇನ್ನೂ ರಾಜ್ಯದಲ್ಲಿ ಈಗಾಗಲೇ ವಿದ್ಯಾಗಮನ ಎಂಬ ಯೋಜನೆಯನ್ನು ತರಲಾಗಿದೆ. ಈ ವಿದ್ಯಾಗಮನ ಯೋಜನೆ ಇಡೀ ರಾಷ್ಟ್ರವೇ ನೋಡುವಂತ ಅತ್ಯುತ್ತಮ ಯೋಜನೆ ಎಂದು ಹೇಳಿದರು.

ಇದೇ ವೇಳೆ, ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ ಎಂದರು. ಮಳವಳ್ಳಿ ತಾಲೂಕಿನ ಕೆಂಪ್ಪಯ್ಯನದೊಡ್ಡಿಗೆ ಹೋಗಿದ್ದೆ. ಶಿಕ್ಷಕರು ಊರಿನ ಪಡಶಾಲೆಯಲ್ಲಿ ಮಕ್ಕಳಿಗೆ ಮಾಡ್ತಿದ್ದಾರೆ. ಕೊರೋನಾ ಕಾಲದಲ್ಲಿ ಕೂಡ ನಮ್ಮ ಮಕ್ಕಳು ಯಾವುದೇ ಖಿನ್ನತೆಗೆ ಒಳಗಾಗಬಾರದು‌. ಅದಕ್ಕಾಗಿ ಅವರಿಗೆ ಕಲಿಕೆ ಮುಂದುವರಿಸಬೇಕು ಎಂದು ತಿಳಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ