Featured
ದೇಶಾದ್ಯಂತ ಕೊರೊನಾ 24 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ:1,007 ಮಂದಿ ಸಾವು, 64,553 ಹೊಸ ಕೇಸ್

ರೈಸಿಂಗ್ ಕನ್ನಡ :
ನವದೆಹಲಿ:
ದೇಶಾದ್ಯಂತ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 24 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 64,553 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿದೆ.
ಸಾವಿನಲ್ಲೂ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಒಂದೇ ದಿನ 1007 ಮಂದಿ ಮೃತರಾಗಿದ್ದಾರೆ. ದೇಶದಲ್ಲಿ ಸಾವಿನ ಸಂಖ್ಯೆ 48,040ಕ್ಕೆ ಏರಿದೆ.
ದೇಶದಲ್ಲಿ ಒಟ್ಟು 661,595 ಸಕ್ರಿಯ ಪ್ರಕರಣಗಳಿವೆ. 17,51,556 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. 2,76,94,416 ಮಂದಿಗೆ ಈವರೆಗೂ ಕೊರೊನಾ ಪರೀಕ್ಷೆ ನಡೆಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?