Featured
ಸ್ವಾತಂತ್ರ್ಯದಿನಾಚರಣೆ ಬೆನ್ನಲ್ಲೆ ಉಗ್ರರ ಅಟ್ಟಹಾಸ :ನೌಗಾಮ್ನಲ್ಲಿ ಇಬ್ಬರು ಪೊಲೀಸರು ಹುತಾತ್ಮ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಗಸ್ತುತಿರುತಿದ್ದ ಪೊಲಿಸರ ಮೇಲೆ ಏಕಾಏಕಿ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸಾವನಪ್ಪಿರುವ ಘಟನೆ ಜಮ್ಮು ಕಾಶ್ಮೀರದ ನೌಗಾಮ್ ಕೇಂದ್ರ ಭಾಗದಲ್ಲಿ ನಡೆದಿದೆ.
ದಾಳಿ ಮಾಡಿದ ಉಗ್ರರು ಯಾರೆಂಬುದು ಸರಿಯಾಗಿ ತಿಳಿದು ಬಂದಿಲ್ಲ. ಗಾಯಗೊಂಡ ಪೊಲೀಸ್ರನ್ನ ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಇಡೀ ಪ್ರದೇಶವನ್ನ ಭಾರತೀಯ ಸೇನೆ ವಶಕ್ಕೆ ತೆಗೆದುಕೊಂಡಿದ್ದು ಪೊಲೀಸರ ಮೇಲೆ ದಾಳಿ ನಡೆಸಿದವರು ಯಾರೆಂಬುದನ್ನ ಹುಡುಕಾಟ ನಡೆಸುತ್ತಿದೆ.
ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿ ಇರುವಾಗಲೇ ಈ ದಾಳಿ ನಡೆದಿರುವುದು ಗಮನಾರ್ಹ ಸಂಗತಿಯಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?