Featured
4 ಸಾವಿರ ಅಡಿ ರಂಗೋಲಿಯಲ್ಲಿ ರಾಷ್ಟ್ರೀಯ ಧ್ವಜ ಅನಾವರಣ – ದೇಶಪ್ರೇಮ ಮೆರೆದ ವಿದ್ಯಾರ್ಥಿಗಳು

ರೈಸಿಂಗ್ ಕನ್ನಡ :
ಬೆಂಗಳೂರು :
74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ. ವ
ಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ. 
ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ರಂಗೋಲಿ ಬಳಸಿ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ. 
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸಿವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ವಿದ್ಯಾರ್ಥಿಗಳು ನವ ನವೀನ ರೀತಿಯಲ್ಲಿ ತ್ರಿವರ್ಣ ಧ್ವಜ ಬಿಡಿಸಿ ಗಮನ ಸೆಳೆದಿದ್ದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















