Connect with us

Featured

4 ಸಾವಿರ ಅಡಿ ರಂಗೋಲಿಯಲ್ಲಿ ರಾಷ್ಟ್ರೀಯ ಧ್ವಜ ಅನಾವರಣ: ವಿದ್ಯಾರ್ಥಿಗಳಿಂದ ದೇಶ ಪ್ರೇಮದ ಪಾರಮ್ಯ

ರೈಸಿಂಗ್ ಕನ್ನಡ:

ಬೆಂಗಳೂರು:

  74ನೇ ಸ್ವಾತಂತ್ರ್ಯ ದಿನಾಚರಣೆ  ಅಂಗವಾಗಿ  ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರಮದ ಪಾರಮ್ಯ ಮೆರೆದಿದ್ದಾರೆ.  ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.   

ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ  ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ರಂಗೋಲಿ ರಂಗೋಲಿ ಬಿಳಿ, ಕೇಸರಿ ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ.   ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸಿವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ವಿದ್ಯಾರ್ಥಿಗಳು ನವ ನವೀನ ರೀತಿಯಲ್ಲಿ ತ್ರಿವರ್ಣ ಧ್ವಜ ಬಿಸಿಸಿ ಗಮನ ಸೆಳೆದಿದ್ದರು.

Advertisement

ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ ಈ ವರ್ಷ ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾಗಿದೆ. ಈ ಬಾರಿ ಕರೋನಾ ಮಹಾಮಾರಿಯಿಂದ ಕೆಲಸ ಮಾಡಿದ ವಾರಿಯರ್ಸ್ ಗಳಿಗೆ ಸನ್ಮಾನ ಹಾಗೂ ಪೊಲೀಸ್ ವೃಂದ ಹಾಗೂ ವೈದ್ಯಕೀಯ ರಿಂದ ಹಾಗೂ  ಹಾಗೂ ಸೋಶಿಯಲ್ ವರ್ಕರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಾರಿಸಲಾಗಿತ್ತು, ಬಿಬಿಎಂಪಿ ಪೌರ ಕಾರ್ಮಿಕರು ಹಾಗೂ ಆಂಬ್ಯುಲೆನ್ಸ್ ಡ್ರೈವರ್ ಗಳಿಗೆ  ಹಾಗೂ ಆಶಾ ಕಾರ್ಯಕರ್ತೆಯರಿಗೂ   ಹೀಗಾಗಿ  ನಮ್ಮ ಕಾಲೇಜಿನ  ಆಡಳಿತ  ಮಂಡಳಿ  ಈ  ಬಾರಿಯೂ  ವೈಶಿಷ್ಟ್ಯಪೂರ್ಣವಾಗಿ ಸ್ವಾತಂತ್ರ್ಯ ದಿನ ಆಚರಿಸಿದೆ. ಇದು ನಮಗೆಲ್ಲಾ ಹೆಮ್ಮೆಯ ಸಂಗತಿ ಎಂದರು.

 ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ರಾಮಕೃಷ್ಣ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯ ಪ್ರಾಮುಖ್ಯತೆ ಹಾಗೂ ಈ ಬಾರಿ ಕಾರಣ ಮಹಾಮಾರಿಯಿಂದ ಜನರ ತುತ್ತಾದ ಪರಿಸ್ಥಿತಿ ನಿಟ್ಟಿನಲ್ಲಿ   ಈ ಬಾರಿ ಈ ಎಲ್ಲಾ ಹುತಾತ್ಮರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸುವ ಸ್ವಾತಂತ್ರ್ಯ ದಿನಾಚರಣೆ ಬಂದಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ ಎಂದರು. 

ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥೆಯ ಅಧ್ಯಕ್ಷ ಜಿ. ದಯಾನಂದ್, ನಿರ್ದೇಶಕ ಡಿ.ಜಿ.ಮನೋಜ್,  ಪ್ತಗಿರಿ ಆಡಳಿತ ಮಂಡಳಿಯ ಶಶಾಂಕ್ ಕೆ.ಆರ್  ಗೂ ಮತ್ತಿತರರು ಉಪಸ್ಥಿತರಿದ್ದರು. ವಾರಿಯರ್ಸ್ ಗಳಿಗೆ ಸನ್ಮಾನ ಮಾಡುವುದು ಪ್ರಮುಖ 

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ