Connect with us

Featured

ಕೊರೊನಾ ಟೆಸ್ಟಿಂಗ್ ರೇಟ್ ಮತ್ತಷ್ಟು ಕಡಿಮೆ- 500 ರೂಪಾಯಿಗೆ ಸರ್ಕಾರದಿಂದ ಕೋವಿಡ್19 ಟೆಸ್ಟ್

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾ ಪರೀಕ್ಷಾ ದರದ ಮೇಲೆ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಕೊರೊನಾ ಟೆಸ್ಟಿಂಗ್​​ ಕಡುಬಡವರಿಗೆ ಕೈಗೆಟುಕದ ಹುಳಿ ದ್ರಾಕ್ಷಿ ಅಂತ ಟೀಕಿಸಲಾಗುತ್ತಿತ್ತು. ಆದ್ರೆ ರಾಜ್ಯ ಸರ್ಕಾರ ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿಮೆ ಮಾಡುವ ನಿರ್ಧಾರ ಕೈಗೊಂಡಿದೆ.  

Puranik Full

Advertisement

ವಿಧಾನಸೌಧದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸರ್ಕಾರಿ ಆಶ್ಪತ್ರೆಗಳಿಂಗ ಖಾಸಗಿ ಪ್ರಯೋಗಾಲಗಳಿಗೆ ರೆಫರ್ ಮಾಡುವ ಸೋಂಕಿತರ RTPCR (ಗಂಟಲ ದ್ರವ ಪರೀಕ್ಷೆ)ದರವನ್ನು ರೂ.2 ಸಾವಿರದಿಂದ ರೂ.1,500ಕ್ಕೆ ಇಳಿಕೆ ಮಾಡಲಾಗಿದೆ. ಅಂತೆಯೇ ನೇರವಾಗಿ ಖಾಸಗಿ ಪ್ರಯೋಗಾಲಯಗಳಿಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡವರಿಗೆ  3 ಸಾವಿರ ದರ ವಿಧಿಸಲಾಗುತ್ತಿತ್ತು. ಈ ದರವನ್ನು ರೂಪಾಯಿ 500ಕ್ಕೆ ಇಳಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್​. ಅಶ್ವಥ್​ ನಾರಾಯಣ್​ ತಿಳಿಸಿದ್ದಾರೆ.  

Puradamma
Puradamma

ಬೆಂಗಳೂರಿನ ಕೆ.ಸಿಜನರಲ್ ಆಸ್ಪತ್ರೆಯಲ್ಲಿ 115 ಐಸಿಯು ಹಾಸಿಗೆ ಆರಂಭಿಸಲು ರೂ.12 ಕೋಟಿ ಮೊತ್ತದ ಉಪಕರಣ ಖರೀದಿ ಮಾಡಲು ಕೂಡ ನಿರ್ಧರಿಸಲಾಗಿದೆ. ಕರ್ನಾಟಕದಲ್ಲಿ  ಸ್ಟಿರೋಲಜಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪ್ರಸ್ತುತ 18 ಸಾವಿರ ಜನಕ್ಕೆ ಸ್ಟಿರೋಲಜಿ ಪರೀಕ್ಷೆ ಮಾಡಲಾಗುವುದು. ಇದಕ್ಕಾಗಿ ರೂ.1.90 ಕೋಟಿ ವೆಚ್ಚವಾಗಲಿದೆ. 18 ಸಾವಿರ ಆ್ಯಂಟಿಬಾಡಿ ಪರೀಕ್ಷೆ ಕೂಡ ಮಾಡಲಾಗುತ್ತಿದೆ. ಇಮ್ಯುನಾಲಜಿ ವಿಷಯದಲ್ಲಿ ಸಂಶೋಧನೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ