ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಭಾರತ – ಟಿಬೆಟ್ ಯೋಧರು ಲಡಾಕ್ನ 17 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಿಡಿದು 74ನೇ ಸ್ವಾತಂತ್ರ್ಯೋತ್ಸವನ್ನ ಆಚರಿಸಿದರು.
ಇತ್ತಿಚೆಗೆ ಚೀನಾದೊಂದಿಗಿನ ಸಂಘರ್ಷದ ವೇಳೆ ಲಡಾಖ್ ಪ್ರದೇಶ ಭಾರೀ ಸದ್ದು ಮಾಡಿತ್ತು. ಶನಿವಾರ ಸ್ವಾತಂತ್ರ್ಯೋತ್ಸವ ಹಿನ್ನಲೆಯಲ್ಲಿ ಲಡಾಖ್ನ ವಿವಿಧ ಪ್ರದೇಶಗಳಲ್ಲಿ ಭಾರತೀಯ ಯೋಧರು ಸಂಭ್ರಮಿಸಿದರು.
ಪಾಂಗ್ ಸೋ ಸರೋವರದ ಬಳಿಯೂ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿರುವ ವಿಡಿಯೊವನ್ನ ಸೇನೆ ಬಿಡುಗಡೆ ಮಾಡಿದೆ.
ಇತ್ತಿಚೆಗೆ ಲಡಾಖ್ನಲ್ಲಿ ಚೀನಿಯರ ಜೊತೆಗಿನ ನಡೆದ ಸಂಘರ್ಷದಲ್ಲಿ ಚೀನಿಯರನ್ನ ಹಿಮ್ಮೆಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ 21 ಮಂದಿಗೆ ಪದಕಗಳನ್ನ ನೀಡುವಂತೆ ಸೇನೆ ಶಿಫಾರಸ್ಸು ಮಾಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?