Featured
ಐಸಿಯುವಿನಲ್ಲಿ ಎಸ್ಪಿಬಿ: ವಿಜಯಪುರದ ಸಿದ್ದೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ
ರೈಸಿಂಗ್ ಕನ್ನಡ :
ವಿಜಯಪುರ :
ಖ್ಯಾತ ಗಾಯಕ ಡಾ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಬೇಗನೆ ಗುಣಮುಖರಾಗಲಿ ಎಂದು ಬಸವನಾಡು ವಿಜಯಪುರದಲ್ಲಿ ಅವರ ಅಭಿಮಾನಿಗಳು ಹಾಗೂ ವಿಜಯಪುರ ಪರಿವರ್ತನ ವೇದಿಕೆಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿಜಯಪುರದ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪರಿವರ್ತನ ವೇದಿಕೆಯ ಚಂದ್ರಶೇಖರ ಕವಟಗಿ, ಸಂಗಮೇಶ ಹೌದೆ, ಶರಣು ಸಬರದ, ಶರಣು ಕುಂಬಾರ, ಸಂಗಮೇಶ ಉಕ್ಕಲಿ, ಪ್ರವೀಣ ಕೂಡಗಿ, ರವಿ ಚವ್ಹಾಣ ಹಾಗೂ ಎಸ್ ಪಿ ಅಭಿಮಾನಿಗಳು ಭಾಗವಹಿಸಿದ್ದರು.
ಗಾನ ಗಾರೂಡಿಗ, ಸ್ವರ ಸಾಮ್ರಾಟ, ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ,ಕಂಚಿನ ಕಂಠದ ಎಸ್ಪಿಬಿ ಅವರು ಬೇಗ ಗುಣಮುಖರಾಗಿ ಮತ್ತೆ ನಮಗೆಲ್ಲ ತಮ್ಮ ಕಂಠದಿಂದ ಸಂಗೀತ ಕ್ಷೇತ್ರಕ್ಕೆ ಮರಳಲಿ ಎಂದು ಪ್ರಾರ್ಥಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?