Connect with us

Featured

ಬೆಂಗಳೂರು ಗಲಭೆ: ಕಾಂಗ್ರೆಸ್​ನಿಂದ ವೋಟ್ ಬ್ಯಾಂಕ್ ರಾಜಕಾರಣ- ಡಿಸಿಎಂ ಗೋವಿಂದ ಕಾರಜೋಳ ಆರೋಪ

ರೈಸಿಂಗ್ ಕನ್ನಡ:

Puradamma
Puradamma

ಕೊಪ್ಪಳ :

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಅವರದ್ದು ವೋಟ್ ಬ್ಯಾಂಕ್ ರಾಜಕಾರಣ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್​ ವೋಟ್​ ಬ್ಯಾಂಕ್​ ರಾಜಕಾರಣ ಮಾಡುತ್ತಿದೆ. 56 ವರ್ಷ ದೇಶದ ಆಡಳಿತ ಮಾಡಿದರೂ ಯಾರ ರಕ್ಷಣೆಯನ್ನೂ ಮಾಡಲಿಲ್ಲ. ದೀನ- ದಲಿತರ ಉದ್ದಾರ ಮಾಡಿಲ್ಲ

ಸಂವಿಧಾನದ ಆಶಯದಂತೆ  ಕಾಂಗ್ರೆಸ್​ ದೀನ- ದಲಿತರ ಉದ್ದಾರ ಮಾಡಲಿಲ್ಲ.ಕಾಂಗ್ರೆಸ್ ಉತ್ತಮ ಆಡಳಿತ ನೀಡಿದ್ದರೆ ಇಷ್ಟೊತ್ತಿಗೆ ದೇಶದಲ್ಲಿ ಸಮಸ್ಯೆಯೇ ಇರಬಾರದಿತ್ತು.

ಕಾಂಗ್ರೆಸ್ ಆಡಳಿತದ ಪಾಪದ ಫಲವಾಗಿ ಇಂದು ಪುಂಡ ಪೋಕರಿಗಳು ಮೆರೆಯುತ್ತಿದ್ದಾರೆ.ಪುಂಡ ಪೋಕತರಿಗಳು ಶಾಸಕರನ್ನೂ ಬಿಡುತ್ತಿಲ್ಲ.ಈ ಮಟ್ಟಕ್ಕೆ ಪುಂಡರನ್ನು ಕಾಂಗ್ರೆಸ್​ನವರು ಬೆಳೆಸಿದ್ದಾರೆ. ಈ  ಪ್ರಕರಣದಲ್ಲಿ ಕಾಂಗ್ರೆಸ್ ವಿನಾಃಕಾರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ