ರೈಸಿಂಗ್ ಕನ್ನಡ :
ದಾವಣಗೆರೆ :
ಬೆಳಗಾವಿಯ ಪೀರನವಾಡಿಯ ರಾಯಣ್ಣ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ವಿವಾದ ಸೃಷ್ಟಿಯಾಗಿದ್ದು ನವನಿರ್ಮಾಣ ಸೇನೆ ಪ್ರತಿಭಟನೆ ನಡೆಸಿತು.
ರಾಯಣ್ಣ ಪ್ರತಿಮೆ ಸ್ಥಾಪಿಸಲು ಅಡ್ಡಿಪಡಿಸುತ್ತಿರುವ ಬೆಳಗಾವಿ ಜಿಲ್ಲಾಡಳಿತ ಕ್ರಮವನ್ನ ನವನಿರ್ಮಾಣ ಸೇನೆ ಖಂಡಿಸಿದೆ. ಬೆಳಗಾವಿ ಕ್ರಾಂತಿವೀರ ರಾಯಣ್ಣನ ಜನ್ಮಭೂಮಿ.
ಮರಾಠ ಹೋರಾಟಗಾರರ ಪ್ರತಿಮೆ ನಿರ್ಮಾಣ ಮಾಡುವಾಗ ಯಾವುದೇ ನಿಯಮಗಳು ಅಡ್ಡ ಬರಲ್ಲ. ಆದರೆ ಕನ್ನಡ ಸೇನಾನಿಗಳ ಪ್ರತಿಮೆ ವಿಚಾರ ಬಂದಾಗ ನಿಯಮಗಳು ಅಡ್ಡಿ ಬರುತ್ತವೆ.ಇದು ಕನ್ನಡ ಹೋರಾಟಗಾರನಿಗೆ ಜಿಲ್ಲಾಡಳಿತ ಮಾಡುತ್ತಿರುವ ಅಪಮಾನ ಈ ಕೂಡಲೇ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಬೆಳಗಾವಿ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?