Connect with us

Featured

ಬಾರಮುಲ್ಲಾ ಎನ್​ಕೌಂಟರ್: 5 ವೀರ ಯೋಧರು ಹುತಾತ್ಮ: ಲಷ್ಕರ್ ಕಮಾಂಡರ್ ಮುಖ್ಯಸ್ಥ ಸೇರಿ ಮೂವರ ಮಟಾಷ್​

ರೈಸಿಂಗ್ ಕನ್ನಡ :

Puradamma
Puradamma

ಜಮ್ಮು ಕಾಶ್ಮೀರ: 

ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ  ಹುತಾತ್ಮರಾದ ಯೋಧರ ಸಂಖ್ಯೆ 5ಕ್ಕೆ ಏರಿದೆ.

ಉಗ್ರರೊಂದಿಗೆ ನಡೆದ ಎನ್​ಕೌಂಟರ್​ನಲ್ಲಿ ನಿನ್ನೆ  ಬಾರಮುಲ್ಲಾದಲ್ಲಿ ಓರ್ವ ವಿಶೇಷ ಪೊಲೀಸ್ ಅಧಿಕಾರಿ  ಸೇರಿ ಇಬ್ಬರು ವಿಶೇಷ ಅಧಿಕಾರಿ ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಸಾವನಪ್ಪಿದರು.

Puranik Full

ಹುತಾತ್ಮ ಜವಾನರಲ್ಲಿ ಇಬ್ಬರಾದ ಚಾಲಕ ಖುರ್ಷೀದ್​ ಮತ್ತು ಪೇದೆ ಲವ್​ ಕುಶ್​ ಬಿಹಾರ ಮೂಲದವರಾಗಿದ್ದರು. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಲಷ್ಕರ್​-ಈ-ತೊಯ್ಬಾ ಕಮಾಂಡರ್​ ಸಜ್ಜಾದ್​ ಅಲಿಯಾಸ್​ ಹೈದರ್ ಸೇರಿದಂತೆ ಮೂವರು ಉಗ್ರರನ್ನ ಕೊಂದು ಹಾಕಲಾಗಿದೆ.

ಸದ್ಯ ಭದ್ರತೆ ಪಡೆಗಳು  ಕಾರ್ಯಾಚರಣೆ ಮುಂದುವರೆದಿದೆ. ಸಿಆರ್​ಪಿಎಫ್ ಮತ್ತು ಜಮ್ಮು ಕಾಶ್ಮೀರ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದು ಉಗ್ರರನ್ನ ಸದೆಬಡಿಯಲು  ಕಾರ್ಯಾಚರಣೆಯಲ್ಲಿ ನಿರತವಾಗಿದೆ ಎಂದು ಸಿಆರ್​ಪಿಎಫ್ ವಿಶೇಷ ಮಹಾ ನಿರ್ದೇಶಕ ಝಲ್ಫಿಕರ್​ ಹಸನ್ ತಿಳಿಸಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ