Featured
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಬದಲಿಲ್ಲ : ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರಿಕೆ
ರೈಸಿಂಗ್ ಕನ್ನಡ :
ನವದೆಹಲಿ :
ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ ಎಂದು ಎಆರ್ಆರ್ಆಸ್ಪತ್ರೆ ಹೇಳಿದೆ.
ಆ.10ರಂದು ಕೊರೊನಾ ಸೋಂಕಿಗೆ ಗುರಿಯಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪಗಟ್ಟಿತ್ತು. ಇದನ್ನ ತೆಗೆದ ನಂತರ ಪ್ರಣಬ್ ಕೋಮಾ ಸ್ಥಿತಿಯಲ್ಲಿ ಮುಂದುವರೆದಿದ್ದಾರೆ.
ಪ್ರಣಬ್ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಎಆರ್ಆರ್ ಆಸ್ಪತ್ರೆ ಮೂಲಗಳು ತಿಳಿಸಿವೆ.
ಇತ್ತಿಚೆಗೆ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆ ಆರೋಗ್ಯ ಚೆನ್ನಾಗಿದೆ ಎಂದು ಹೇಳಿ ಮಾದ್ಯಮಗಳ ವಿರುದ್ಧ ಹರಿಹಾಯ್ದಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?