Connect with us

Featured

ಚೇಳು ಕಚ್ಚಿದಾಗ ಏನು ಮಾಡಬೇಕು..? ಆಯುರ್ವೇದದಲ್ಲಿದೆ ಸರಳ, ಸುಲಭ ಪರಿಹಾರ

ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಮನೆ ಮದ್ದು ಹೆಚ್ಚು ಮಹತ್ವ ಪಡೆದಿದೆ. ಮನೆಯಲ್ಲೇ ಸಿಗುವ ವಸ್ತುಗಳಿಂದ ತಯಾರಿಸಬಹುದಾದ ಮದ್ದುಗಳು ರೋಗದ ವಿರುದ್ಧ ರೋಗ ನಿರೋಧಕಗಳನ್ನು ಹೆಚ್ಚಿಸಿ ಹೋರಾಟ ಮಾಡುತ್ತವೆ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​ ದಿನಕ್ಕೊಂದು ಮನೆಮದ್ದನ್ನು ಓದುಗರಿಗೆ ತಿಳಿಸಿಕೊಡುತ್ತಿದೆ. ಇಂದು ಚೇಳು ಕಚ್ಚಿದಾಗ ಥಟ್ಟನೆ ಏನು ಮಾಡಬೇಕು ಅನ್ನುವುದನ್ನು ತಿಳಿಸಿಕೊಟ್ಟಿದೆ.

ಚೇಳು ಸರ್ವೇ ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲಿ ಅಥವಾ ಕೃಷಿ ಮಾಡುವ ಜಾಗಗಳಲ್ಲಿ ಕಾಣಸಿಗುತ್ತದೆ. ಚೇಳು ಕಚ್ಚುವುದು ಕೂಡ ಸಾಮಾನ್ಯ. ಆದ್ರೆ ಚೇಳು ಕಡಿತಕ್ಕೆ ಗಾಬರಿಯಾಗುವ ಅವಶ್ಯಕತೆ ಇಲ್ಲ. ಚೇಳು ಕಚ್ಚಿದಾಗ ಏನು ಮಾಡಬೇಕು ಅನ್ನುವುದನ್ನು ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್ ತಿಳಿಸಿಕೊಟ್ಟಿದೆ. ಚೇಳು ಕಚ್ಚಿದಾಗ ಗಾಬರಿಯಾಗದೆ ಧೈರ್ಯವಾಗಿ ಇರಬೇಕು ಅಷ್ಟೇ.

Advertisement

ಚೇಳು ಕಚ್ಚಿದಾಗ ಮೊದಲು ಮನೆ ಮದ್ದನ್ನು ಮಾಡಬೇಕು. ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು, ಅದನ್ನು ಕತ್ತರಿಸಿ ರಸ ತೆಗೆದುಕೊಳ್ಳಬೇಕು. ಅದಾದ ಮೇಲೆ ತುಳಸಿ ಗಿಡದ ಬೇರಿನ ಮಣ್ಣನ್ನು ನಿಂಬೆ ರಸದ ಜೊತೆಗೆ ಚೆನ್ನಾಗಿ ಮಿಕ್ಸ್​​​ ಮಾಡಿ ಚೇಳು ಕಚ್ಚಿದ ಭಾಗಕ್ಕೆ ಹಚ್ಚಬೇಕು. ಹೀಗೆ ಮಾಡುವುದರಿಂದ ಚೇಳಿನ ವಿಷ,ನವೆ, ತುರಿಕೆ ಹಾಗೂ ನೋವು ಕಡಿಮೆ ಆಗುತ್ತದೆ.

Puranik Full

ಒಂದು ವೇಳೆ ತುಳಸಿ ಗಿಡದ ಬೇರಿನ ಮಣ್ಣು ಸಿಗಲಿಲ್ಲ ಅಂದಾದರೆ, ತುಳಸಿ ಎಲೆಯ ರಸ ಅಥವಾ ತುಳಸಿ ಗಿಡಿದ ಯಾವುದೇ ಭಾಗದ ರಸವನ್ನು ತೆಗೆದು ನಿಂಬೆ ರಸದೊಂದಿಗೆ ಮಿಕ್ಸ್​ ಮಾಡಿ ಚೇಳು ಕಚ್ಚಿದ ಜಾಗಕ್ಕೆ ಹಚ್ಚಬೇಕು.ಈ ಮನೆಮದ್ದು ಸಾಕಷ್ಟು ಉಪಯೋಗಕಾರಿ ಅನ್ನುವುದನ್ನು ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್ ತಿಳಿಸಿಕೊಟ್ಟಿದೆ.

ಆಯುರ್ವೇದದ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಈ ಕೆಳಗಿನ ಸಂಖ್ಯೆಗೆ ಕರೆಮಾಡಿ:

Advertisement

Puranik Aston


ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ