ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಬುಧವಾರ ದಾಖಲೆಯ 8 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣ ದಾಖಲಾಗಿ ಆತಂಕ ಹೆಚ್ಚಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಒಂದೇ ದಿನ ದಾಖಲೆಯೆ 8,642 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,49,590ಕ್ಕೆ ಏರಿದೆ.
ಸಾವಿನ ಪ್ರಮಾಣದಲ್ಲೂ ಕೊರೊನಾ ಅಬ್ಬರಿಸಿದೆ. ಕಳೆದ 24 ಗಂಟೆಯಲ್ಲಿ ಹೆಮ್ಮಾರಿಗೆ ಬರೊಬ್ಬರಿ 126 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 4,327ಕ್ಕೆ ಏರಿದೆ.
ರಾಜ್ಯದಲ್ಲಿ 81,097 ಸಕ್ರಿಯ ಪ್ರಕರಣಗಳಿವೆ. ಬುಧವಾರ 7,201 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೂ 1,65,150 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,804 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ನಗರದಲ್ಲಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದು ಬುಧವಾರ 56 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,588ಕ್ಕೇ ಏರಿದೆ. ನಗದರಲ್ಲಿ 33,280 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 62,041 ಡಿಸ್ಚಾರ್ಜ್ ಆಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?