ರೈಸಿಂಗ್ ಕನ್ನಡ
ಕೊಪ್ಪಳ:
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಹಿನ್ನಲೆ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ.
ಗಂಗಾವತಿ ತಾಲೂಕಿನ ಚಿಕ್ಕ ಜಂತಗಲ್ ಬಳಿ ಇರುವ ಸೇತುವೆ ಮುಳುಗಡೆ..
ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಇದಾಗಿದೆ.ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗೆ ರಸ್ತೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಯಾಗಿದ್ದು,ಸೇತುವೆ ಮುಳುಗಡೆಯಿಂದ ಬಳ್ಳಾರಿ ಕೊಪ್ಪಳ ರಸ್ತೆ ಸಂಚಾರ ಬಂದ್ ಆಗಿದೆ. ಸೇತುವೆ ಮೆಲ್ದರ್ಜೆಗೆ ಏರಿಸಲು ಸ್ಥಳೀಯರ ಒತ್ತಾಯ.ಸದ್ಯ ತುಂಗಭದ್ರಾ ಜಲಾಶಯದಲ್ಲಿ 97 ಟಿಎಂಸಿ ನೀರು ಸಂಗ್ರಹವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?