Featured
ರಾಜ್ಯದಲ್ಲಿ 7,385 ಹೊಸ ಕೇಸ್: 102 ಬಲಿ: 6,231 ಡಿಸ್ಚಾರ್ಜ್

ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು 7,385 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ 7,385 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,56,975ಕ್ಕೆ ಏರಿದೆ.
ಗುರುವಾರ ಸಾವಿನ ಪ್ರಮಾಣ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 102 ಮಂದಿ ಬಲಿಯಾಗಿದ್ದಾರೆ. ಈವರೆಗೂ ರಾಜ್ಯದಲ್ಲಿ 4,429 ಮಂದಿ ಸಾವನಪ್ಪಿದ್ದಾರೆ.
ರಾಜ್ಯದಲ್ಲಿ ಒಟ್ಟು 82,149 ಸಕ್ರಿಯ ಪ್ರಕರಣಗಳಿವೆ. ಗುರುವಾರ 6,231 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 1,70,381 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 2,912 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.ನಗದರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 99822ಕ್ಕೆ ಏರಿದೆ. 25 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಇದುವರೆಗೂ ಕೊರೊನಾಗೆ 1,613 ಕೇಸ್ ಪತ್ತೆಯಾಗಿದೆ. ರಾಜಧಾನಿಯಲ್ಲಿ 34,186 ಸಕ್ರಿಯ ಪ್ರಕರಣಗಳಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?