ರೈಸಿಂಗ್ ಕನ್ನಡ:
ಹಾಸನ:
ರಾಜ್ಯದಲ್ಲಿ ಚೆನ್ನಾಗಿ ಮಳೆಯಾಗಿರುವ ಕಾರಣದಿಂದ ಕಾವೇರಿ ಕೊಳ್ಳದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿರುವ ಗೊರೂರು ಹೇಮಾವತಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಸಂಪ್ರದಾಯದಂತೆ ಹೇಮಾವತಿ ಜಲಾಶಯಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ತೂಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಬಾಗಿನ ಅರ್ಪಿಸಿದರು.
ಕಳೆದ ಹದಿನೈದು ದಿನಗಳಿಂದ ಹೇಮಾವತಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗಿತ್ತು. ಹೀಗಾಗಿ ಜಲಾಶಯ ಭರ್ತಿಯಾಗಿತ್ತು. ಹೀಗಾಗಿ ಇಬ್ಬರು ಸಚಿವರು ಇದೇ ಬಾರಿಗೆ ಹೇಮಾವತಿ ಜಲಾಶಯಕ್ಕೆ ಭಾಗಿನ ಅರ್ಪಿಸಿದರು. ಸಚಿವರಾದ ಕೆ.ಗೋಪಾಲಯ್ಯ. ಜೆ.ಸಿ.ಮಾಧುಸ್ವಾಮಿ ಜೊತೆಗೆ ಶಾಸಕರಾದ ಹೆಚ್.ಕೆ. ಕುಮಾರಸ್ವಾಮಿ, ಎ.ಟಿ. ರಾಮುಸ್ವಾಮಿ, ಎಂ.ಎಲ್.ಸಿ ಗೋಪಾಲಸ್ವಾಮಿ, ಹಾಸನ ಜಿಲ್ಲಾಧಿಕಾರಿ ಆರ್ ಗಿರೀಶ್ ಸಾಥ್ ನೀಡಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?