Connect with us

Featured

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ:ಆನ್​ಲೈನ್​ನಲ್ಲಿ 11ನೇ ಘಟಿಕೋತ್ಸವ ಆಯೋಜನೆ

ರೈಸಿಂಗ್ ಕನ್ನಡ : 

BIDAR EDUCATION

ವಿಜಯಪುರ:

ರಾಜ್ಯದ ಏಕೈಕ ಮಹಿಳಾ ವಿಶ್ವ ವಿದ್ಯಾಲಯ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವವನ್ನು ಆನ್​ಲೈನ್​ನಲ್ಲಿ ಆಯೋಜಿಸಲು ವಿವಿ ನಿರ್ಧರಿಸಿದೆ.

 ಕೊರೊನಾ ಹಿನ್ನೆಲೆಯಲ್ಲಿ ಘಟಿಕೋತ್ಸವವನ್ನು ಆನ್​ಲೈನ್ ಮೂಲಕ ಸಂಘಟಿಸಲು ಮಹಿಳಾ ವಿ.ವಿ ಮುಂದಾಗಿದೆ. ಸಭೆ, ಸಮಾರಂಭಗಳಿಗೆ ನಿರ್ಬಂಧ ಇರುವ ಹಿನ್ನೆಲೆ ವಿವಿಯ ಯೂ ಟ್ಯೂಬ್ ಚಾನಲ್, ಅಕ್ಕ ಟಿವಿ, ಗೂಗಲ್ ಮೀಟ್, ಫೇಸ್​ಬುಕ್ ಲೈವ್ ಸೇರಿದಂತೆ ಹಲವು ಸಾಮಾಜಿಕ ತಾಣಗಳನ್ನು ಬಳಸಿಕೊಂಡು ಘಟಿಕೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ರಾಜ್ಯಪಾಲರು ಆನ್ ಲೈನ್ ಮೂಲಕ ಘಟಿಕೋತ್ಸವ ‌ಆಚರಣೆಗೆ ಈಗಾಗಲೇ ಅನುಮತಿ ನೀಡಿದ್ದು ಸೆಪ್ಟೆಂಬರ್ ಕೊನೆ ವಾರದಲ್ಲಿ ಮಹಿಳಾ ವಿ.ವಿ ಯ ಅಂಬೇಡ್ಕರ್ ಸಭಾಭವನದಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಘಟಿಕೋತ್ಸವಕ್ಕೆ ರಾಜ್ಯಪಾಲ ವಜುಬಾಯಿ ವಾಲಾ ಅವರು ಆನ್​ಲೈನ್ ಮೂಲಕ ಮುಖ್ಯಭಾಷಣ ಮಾಡಲಿದ್ದಾರೆ.

Puranik Full

ಘಟಿಕೋತ್ಸವದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು. 72ಕ್ಕಿಂತ ಹೆಚ್ಚು ಬಂಗಾರದ ಪದಕ ವಿಜೇತೆಯರು, ನಗರದ ಗಣ್ಯರು, ವಿವಿಐಪಿಗಳು ಸೇರಿ 200-250 ಜನರಿಗೆ ಮಾತ್ರ ಆಹ್ವಾನ ನೀಡಲು ನಿರ್ಧರಿಸಿದ್ದಾರೆ. ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ಮಹಿಳೆಯರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು.

ಬಂಗಾರದ ಪದಕ ವಿಜೇತೆಯರು ಸಹಿತ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಉಳಿದ 10,500 ಪದವಿ, ಸ್ನಾತಕೋತ್ತರ ಪದವೀಧರೆಯರಿಗೆ ಅವರ ವಿಳಾಸಕ್ಕೆ ಸರ್ಟಿಫಿಕೇಟ್ ಕಳುಹಿಸಿಕೊಡುವ ಯೋಚನೆಯಲ್ಲಿದ್ದಾರೆ.

Advertisement

ವಿಶ್ವವಿದ್ಯಾಲಯದಲ್ಲಿ 10 ಪದವಿ, 32 ಸ್ನಾತಕೋತ್ತರ ಪದವಿ ಹಾಗೂ ಮೂರು ಪಿಜಿ ಡಿಪ್ಲೋಮಾ ಕೋರ್ಸ್ ಗಳಿವೆ. ಘಟಿಕೋತ್ಸವವನ್ನು ನೇರವಾಗಿ ಆನ್ ಲೈನ್ ಮೂಲಕ ವೀಕ್ಷಿಸಲು ಅವಕಾಶ ನೀಡುವ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ