Featured
ಕೆಆರ್ಎಸ್ ಜಲಾಶಯಕ್ಕೆ ಭರ್ತಿ: ಸಿಎಂ ಯಡಿಯೂರಪ್ಪ,ಸಚಿವರಿಂದ ಬಾಗಿನ

ರೈಸಿಂಗ್ ಕನ್ನಡ :
ಮಂಡ್ಯ :
ಕೆ.ಆರ್. ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ| ನಾರಾಯಣಗೌಡ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪರಿಷತ್ ಸದಸ್ಯರಾದ ಶ್ರೀಕಂಠೇಗೌಡ, ಅಪ್ಪಾಜಿಗೌಡ ಸೇರಿದಂತೆ ಉಪಸ್ಥಿತರಿದ್ದ ಜನಪ್ರತಿನಿಧಿಗಳೂ ಬಾಗಿನ ಅರ್ಪಿಸಿದರು. ಬಳಿಕ ಜಲಾಶಯದ ಕೆಳಭಾಗದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















