Connect with us

Featured

ತುಮಕೂರಿನಲ್ಲಿ ಕೊರೊನಾಗೆ ಐವರ ಬಲಿ: 165 ಹೊಸ ಕೇಸ್, 165 ಡಿಸ್ಚಾರ್ಜ್

ರೈಸಿಂಗ್ ಕನ್ನಡ :

Puradamma
Puradamma

ತುಮಕೂರು :

ಜಿಲ್ಲೆಯಲ್ಲಿ ಕೊರೊನಾ ಆರ್ಭಟಿಸಿದ್ದು  ಐವರನ್ನ ಬಲಿ ತೆಗೆದುಕೊಂಡಿದೆ. ಇನ್ನು ಸೋಂಕಿನಲ್ಲೂ ಏರಿಕೆ ಕಂಡಿದೆ.

ಜಿಲ್ಲೆಯಲ್ಲಿ ಸೋಮವಾರ ಐವರು ಸೊಂಕಿತರು ಮೃತಪಟ್ಟಿದ್ದು ತುಮಕೂರು ತಾಲ್ಲೂಕಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಎಸ್ ಎಸ್ ಪುರಂ ನಿವಾಸಿ 53 ವರ್ಷದ ವ್ಯಕ್ತಿ, ವಿದ್ಯಾನಗರದ 61 ವರ್ಷದ ವೃದ್ದ, ಹಾಗೂ ತಾಲ್ಲೂಕಿನ ಬೊಮ್ಮೆನಹಳ್ಳಿ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ತುರುವೇಕೆರೆ ತಾಲ್ಲೂಕಿನ ದೇವನಾಯ್ಕನಹಳ್ಳಿ ಗ್ರಾಮದ 45 ವರ್ಷದ ಮಹಿಳೆ, ಚಿ ನಾ ಹಳ್ಳಿ ತಾಲ್ಲೂಕಿನ ಹುಳಿಯಾರು ಗ್ರಾಮದಲ್ಲಿ 70 ವರ್ಷದ ವೃದ್ದ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 139 ಜನರು‌ ಕೋವಿಡ್ ಗೆ ಬಲಿಯಾಗಿದ್ದಾರೆ.

ಸೋಮವಾರ 165 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 4,408 ಕ್ಕೆ   ಏರಿಕೆಯಾಗಿದೆ. ಇನ್ನೂ ಇದೇ 165 ಜನ ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು 3,254 ಜನರು ಈವರೆಗೆ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Puranik Full

ತಾಲ್ಲೂಕುವಾರು ಇಂದಿನ ಕೋವಿಡ್ ಪಾಸಿಟಿವ್

ತುಮಕೂರು 40 , ಚಿ ನಾ ಹಳ್ಳಿ 11 , ಪಾವಗಡ 15, ತಿಪಟೂರು 26, ಮದುಗಿರಿ 10, ಕೊರಟಗೆರೆ 4, ಕುಣಿಗಲ್  19, ತುರುವೇಕೆರೆ 19, ಶಿರಾ 11, ಗುಬ್ಬಿ 10, ಒಟ್ಟು 165 ಸೋಂಕಿತರು ಪತ್ತೆಯಾಗಿದ್ದಾರೆ.

ಇಂದು ಕಂಡು ಬಂದಿರುವ ಸೊಂಕಿತರಲ್ಲಿ 5 ವರ್ಷದ ಒಳಗಿನ ಎರಡು ಮಕ್ಕಳು ಹಾಗೂ 31 ಜನ ವೃದ್ದರು ಸೇರಿದಂತೆ ಸೇರಿದಂತೆ 72 ಜನ ಪುರುಷರು ಹಾಗೂ 93 ಜನ  ಮಹಿಳೆಯರಿಗೆ ಇಂದು ಕೊರೊನಾ ಸೊಂಕು ದೃಢಪಟ್ಟಿದೆ.

BIDAR EDUCATION

165 ಜನ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಸೋಮವಾರ 165 ಜನ ಸೊಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ  3,254 ಜನರು ಕೊವಿಡ್ ನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಉಳಿದ 1,015 ಮಂದಿ  ಸಕ್ರಿಯ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರ ಸಂಪರ್ಕದಲ್ಲಿ 66 ಸಾವಿರ ಜನ

ಇನ್ನೂ ಸೊಂಕಿತರ ಪ್ರಥಮ ಹಾಗೂ ದ್ವಿತಿಯ ಸಂಪರ್ಕದಲ್ಲಿ 66,003 ಜನರನ್ನ ನಿಗಾವಣೆಯಲ್ಲಿಡಲಾಗಿದ್ದು ಸೊಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾದ್ಯತೆ ದಟ್ಟವಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ