Featured
ಡಿಕೆ ಶಿವಕುಮಾರ್ಗೆ ಕೊರೊನಾ ಪಾಸಿಟಿವ್: ಖಾಸಗಿ ಆಸ್ಪತ್ರೆಗೆ ದಾಖಲು
![](https://risingkannada.com/wp-content/uploads/2020/08/dk-shivkumar-1.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಬೆನ್ನು ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಎರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ವರದಿ ಬಂದಿದ್ದು ಪಾಸಿಟಿವ್ ಎಂದು ದೃಢಪಟ್ಟಿದೆ.
![Puranik Full](https://risingkannada.com/wp-content/uploads/2020/07/full-plate.jpg)
ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ನಗರದ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತಿಚೆಗೆ ಡಿಕೆ ಶಿವಕುಮಾರ್ ಜನಸಂದಣಿ ಇರುವ ಕಾರ್ಯಕ್ರಮಗಳಲ್ಲಿ ಡಿಕೆ ಶಿವಕುಮಾರ್ ಹಾಜರಿರುತ್ತಿದ್ದರು.
ಇತ್ತಿಚೆಗೆ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?