Featured
ಮಹಾಮಂಡಲ ಗಣೇಶ ದರ್ಶನ ಪಡೆದ ಸಚಿವ ಆರ್.ಅಶೋಕ: ಸಾಥ್ ಕೊಟ್ಟ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ
![](https://risingkannada.com/wp-content/uploads/2020/08/vijayapura-R-ashok.jpg)
ರೈಸಿಂಗ್ ಕನ್ನಡ:
ವಿಜಯಪುರ:
ಮಹಾಮಂಡಳ ಗಣೇಶ ದರ್ಶನವನ್ನ ಕಂದಾಯ ಸಚಿವ ಆರ್.ಅಶೋಕ ವಿಜಯಪುರ ದಲ್ಲಿ ಗಣೇಶ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಗಜಾನನ ಉತ್ಸವ ಮಹಾಮಂಡಳದ ಗಣೇಶನ ದರ್ಶನ ಪಡೆದರು. ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿರುವ ವೇದಿಕೆಯಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದ್ರು.
![Puradamma](https://risingkannada.com/wp-content/uploads/2020/08/Puradamma.jpg)
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜಯಪುರ ಬಿಜೆಪಿ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಮಹಾಮಂಡಳದ ಅಧ್ಯಕ್ಷ ಮಹೇಶ ಕುಂಬಾರ ಸಾಥ್ ನೀಡಿದ್ರು. ಈ ಸಂದರ್ಭದಲ್ಲಿ ಮಹಾಮಂಡಳ ಪದಾಧಿಕಾರಿಗಳು ಸಚಿವರನ್ನು ಹಾಗೂ ಶಾಸಕರನ್ನ ಸನ್ಮಾನಿಸಿದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್