Connect with us

Featured

ತುಮಕೂರಿನಲ್ಲಿ ಕೋವಿಡ್ 19ಗೆ ನಾಲ್ವರ ಬಲಿ: ದಾಖಲೆಯ 194 ಹೊಸ ಕೇಸ್

ರೈಸಿಂಗ್ ಕನ್ನಡ :

Puradamma
Puradamma

ತುಮಕೂರು:

ತುಮಕೂರಿನಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಬುಧವಾರ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿನಲ್ಲೂ ದಾಖಲೆ ಬರೆದಿದೆ.

ಜಿಲ್ಲಾ ಆರೋಗ್ಯ ಕುಟುಂಬ ನೀಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ನಾಲ್ಕು ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು ತುಮಕೂರು ತಾಲ್ಲೂಕಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ವಿನೋಬಾನಗರದ 53 ವರ್ಷದ ಮಹಿಳೆ, ಹಾಗೂ ನಜರಾಬಾದ್ ಬಡಾವಣೆಯ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

Puranik Full

ಕೊಂತಿಹಳ್ಳಿ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಶಿರಾ ಪಟ್ಟಣದ ಪಾರ್ಕ್ ಮೊಹಲ್ಲಾ ಬಡಾವಣೆಯ ನಿವಾಸಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.   ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ  ಒಟ್ಟು 147 ಕ್ಕೆ ಏರಿಕೆಯಾಗಿದೆ

ಜಿಲ್ಲೆಯಲ್ಲಿ ಇಂದು 194 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 4,751 ಕ್ಕೇ ಏರಿಕೆಯಾಗಿದೆ. ಇಂದು ಕೂಡ ನಾಲ್ವರು ಸೋಂಕಿತರು ಮೃತಪಟ್ಟಿದ್ದು ಸಾವಿನ ಸಂಖ್ಯೆ 147ಕ್ಕೆ ಏರಿಕೆಯಾಗಿದೆ ಎಂದು ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ. 

Advertisement
BIDAR EDUCATION

ತಾಲ್ಲೂಕು ವಾರು ಸೋಂಕಿತರು.

ಚಿ ನಾಹಳ್ಳಿ 20,ಗುಬ್ಬಿ 6,ಕೊರಟಗೆರೆ 7,ಕುಣಿಗಲ್ 15,ಮಧುಗಿರಿ 6,ಪಾವಗಡ 7,ಶಿರಾ 7,ತಿಪಟೂರು 13,ತುಮಕೂರು 91,ತುರುವೇಕೆರೆ 22,

99 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಸೊಂಕಿತರು ಹೆಚ್ಚಾದಂತೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು  ಇಂದು 99 ಜನ ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರಗೆ 3452 ಜನರು ಕೊರೊನಾ ಸೊಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ