Featured
ಜಮ್ಮು&ಕಾಶ್ಮೀರದಲ್ಲಿ ಚುನಾವಣೆ ಕೆಲಸ ಆರಂಭ- ಕ್ಷೇತ್ರ ಪುನರ್ವಿಂಗಡಣೆ ಕಾರ್ಯಕ್ಕೆ ವೇಗ- ಈಶಾನ್ಯ ರಾಜ್ಯಗಳಲ್ಲೂ ಡಿ ಲಿಮಿಟೈಸೇಷನ್ ಕಾರ್ಯ
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಜಮ್ಮುಕಾಶ್ಮೀರದಲ್ಲಿ ನಿಧಾನವಾಗಿ ರಾಜಕೀಯ ಚಟುವಟಿಕೆಗಳು ಆರಂಭವಾಗಿದೆ. 2021ರ ವೇಳೆಗೆ ನೂತನ ಕೇಂದ್ರಾಡಳಿತ ಪ್ರದೇಶ ಮತ್ತು ಈಶಾನ್ಯದ 4 ರಾಜ್ಯಗಳಿಗೆ ಚುನಾವಣಾ ಕ್ಷೇತ್ರಗಳ ಪುನರ್ವಿಂಗಡನೆಯ ವೇಗ ಹೆಚ್ಚಿಸಲು ಭಾರತೀಯ ವಿಂಗಡಣಾ ಆಯೋಗ ಮುಂದಾಗಿದೆ. ನಿಗದಿತ ಸಮಯದ ಒಳಗಡೆ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯ ಮುಗಿಯಲಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದ್ದರು. ಇದಕ್ಕೆ ಪೂರಕ ಎನ್ನುವಂತೆ ಕಣಿವೆ ರಾಜ್ಯಕ್ಕೆ ನಿಯೋಜನೆಗೊಂಡಿದ್ದ ಹೆಚ್ಚುವರಿ ಸೈನಿಕರನ್ನು ಕೂಡ ವಾಪಾಸ್ ಕರೆಸಿಕೊಳ್ಳಲಾಗುತ್ತಿದೆ. ಮುಂದಿನ ವರ್ಷದ ಹೊತ್ತಿಗೆ ಜಮ್ಮುಕಾಶ್ಮೀರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ.
ಜಮ್ಮು, ಕಾಶ್ಮೀರ, ಲಡಾಖ್, ಅಸ್ಸಾಂ, ಮಣಿಪುರ, ಅರುಣಾಚಲಪ್ರದೇಶ ಮತ್ತು ನಾಗಾಲ್ಯಾಂಡ್ನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯ ನಡೆಯುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?