Featured
ತುಮಕೂರಿನಲ್ಲಿ ಕೊರೊನಾಗೆ ಇಬ್ಬರು ಬಲಿ : ದಾಖಲೆಯ 280 ಹೊಸ ಕೇಸ್

ರೈಸಿಂಗ್ ಕನ್ನಡ:
ತುಮಕೂರು:
ಜಿಲ್ಲೆಯಲ್ಲಿ ಇಂದು 280 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೊಂಕಿತರ ಸಂಖ್ಯೆ 5297 ಕ್ಕೇ ಏರಿಕೆಯಾಗಿದೆ . 6 ಜನರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 157 ಕ್ಕೇ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗೇಂದ್ರಪ್ಪ ತಿಳಿಸಿದ್ದಾರೆ.
ತಾಲ್ಲೂಕುವಾರು ಹೊಸ ಸೋಂಕಿತರ ಸಂಖ್ಯೆ
ಚಿ ನಾಹಳ್ಳಿ 16, ಗುಬ್ಬಿ 5,ಕೊರಟಗೆರೆ 16,ಕುಣಿಗಲ್ 22,ಮದುಗಿರಿ 8,ಪಾವಗಡ 40,ಶಿರಾ 18,ತಿಪಟೂರು 18,ತುಮಕೂರು 125,ತುರುವೇಕೆರೆ 12
ಜಿಲ್ಲೆಯಲ್ಲಿ ಕೋವಿಡ್ಗೆ ಇಬ್ಬರ ಬಲಿ
ಇಂದು ಇಬ್ಬರು ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದು 4 ಜನ ವಿವಿದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಮದುಗಿರಿ ತಾಲ್ಲೂಕಿನಲ್ಲಿ 3 , ಪಾವಗಡದಲ್ಲಿ 2, ಗುಬ್ಬಿ ತಾಲ್ಲೂಕಿನಲ್ಲಿ ಒಬ್ಬರು ಒಟ್ಟು 6 ಜನರು ಇಂದು ಸಾವನ್ನಪ್ಪಿದ್ದಾರೆ.
111 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್
ಸೊಂಕಿತರು ಹೆಚ್ಚಾದಂತೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು ಇಂದು 111 ಜನ ಸೊಂಕಿತರು ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರಗೆ 3737 ಜನರು ಕೊರೊನಾ ಸೊಂಕಿನಿಂದ ಗುಣಮುಖರಾಗಿದ್ದಾರೆ. ಉಳಿದ 1403 ಜನ ಸಕ್ರಿಯ ಸೊಂಕಿತರು ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?