Featured
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾ: ನಿರ್ದೇಶಕ ಇಂದ್ರಜಿತ್ ಲಂಕೇಶ್ಗೆ ಸಿಸಿಬಿ ನೋಟಿಸ್
![](https://risingkannada.com/wp-content/uploads/2020/08/lankesh.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಇರುವ ಕುರಿತು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ಗೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ನೋಟಿಸ್ ನೀಡಿದೆ.
ನೋಟೀಸ್ನಲ್ಲಿ ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಮಾಹಿತಿ ಕೊಟ್ಟು ಬೆಂಬಲ ನೀಡಿ ಎಂದು ತಿಳಿಸಿದೆ.
![Puradamma](https://risingkannada.com/wp-content/uploads/2020/08/Puradamma.jpg)
ಮೊನ್ನೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡ್ರಗ್ಸ್ ದಂಧೆ ನಡೆದಿರುವುದು ಬೆಳಕಿಗೆ ಬಂದಿತ್ತು. ಇದರ ನಂಟು ಬೆಂಗಳೂರಿನಲ್ಲಿರುವ ನಟ ನಟಿಯರಿಗೂ ಇತ್ತು ಎಂಬುದು ಜಗಜಾಹೀರಾಗಿತ್ತು.
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧ ನಡೆಯುತ್ತಿದೆ. ಸಿನಿಮಾದ ಯುವ ನಟ,ನಟಿಯರು ಇದ್ದಕ್ಕಿಂದ್ದಂತೆ ಪ್ರಚಾರ ಗಳಿಸಿದವರು ರೇವ್ ಪಾರ್ಟಿಗಳಲ್ಲಿ ಸೇರುತ್ತಾರೆ. ನನಗೆ ಹಲವು ಘಟನೆಗಳ ಗೊತ್ತು.ಈ ದಂಧೆಯಲ್ಲಿನಟಿಯರೇ ಹೆಚ್ಚಾಗಿದ್ದು ಭದ್ರತೆ ಕೊಟ್ಟರೆ ಹೇಳಬಲ್ಲೆ ಎಂದು ಹೇಳಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?