Connect with us

Featured

ರಾಶಿ ಭವಿಷ್ಯ ಭಾನುವಾರ| ಆಗಸ್ಟ್​ 30, 2020

ಫಲ 30/08/2020, ಭಾನುವಾರ

Advertisement

ಮೇಷ:

ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.

ವೃಷಭ:

Advertisement

ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.

ಮಿಥುನ: 

Advertisement

ಮನೆಯಲ್ಲಿ ಅಸಮಾಧಾನ ಇರುವದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವದು

ಕಟಕ ಕಟಕ:

ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ.

Advertisement

ಸಿಂಹ:

ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವದು. ಹೊಸ ವ್ಯವಹಾರಗಳು ಬೇಡ.

Advertisement

ಕನ್ಯಾ :

ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.

ತುಲಾ :

Advertisement

ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು.

ವೃಶ್ಚಿಕ :

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ.

Advertisement

ಧನಸ್ಸು:

ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ.

ಮಕರ:

Advertisement

ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.

ಕುಂಭ:

ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.

Advertisement

ಮೀನ:

ಅನಿರೀಕ್ಷಿತ ಸಂಚಾರ ಜನ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ