Featured
ಕರ್ನಾಟಕದ ಮೊದಲ ರೋ-ರೋ ರೈಲು ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ

ರೈಸಿಂಗ್ ಕನ್ನಡ :
ಬೆಂಗಳೂರು:
ಬೆಂಗಳೂರು ಗ್ರಾಮಂತರ ನೆಲಮಂಗಲದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ನೈಋತ್ಯ ರೈಲ್ವೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ರೋ-ರೋ ಸೇವೆ ಪ್ರಾರಂಭವಾಗಿದ್ದು ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ಕೃಷಿ ಬಳಕೆ ಕೇಂದ್ರಗಳ ನಡುವೆ ಈ ರೈಲು ಸಂಚರಿಸಲಿವೆ. 
ಸಿಎಂ ಯಡಿಯೂರಪ್ಪ ವಿಡಿಯೊ ಕಾನ್ಫೆರೆನ್ಸ್ ಮೂಲಕ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಮಾನ್ಯ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ, ಕಂದಾಯ ಸಚಿವ ಆರ್.ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶಾಸಕ ನಾರಾಯಣಗೌಡ ಹಾಜರಿದ್ದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















