Connect with us

Featured

ನಿಲ್ಲದ ಕೊರೊನಾ ಅಬ್ಬರ : 106 ಬಲಿ, 8,852 ಹೊಸ ಕೇಸ್

ರೈಸಿಂಗ್ ಕನ್ನಡ :

Puranik Full

ನ್ಯೂಸ್ ಡೆಸ್ಕ್​: 

ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಭಾನುವಾರ 8 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಪತ್ತೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ  ಕಳೆದ 24 ಗಂಟೆಯಲ್ಲಿ 8,852 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,35,928ಕ್ಕೆ ಏರಿದೆ.

ಕಳೆದ ಒಂದು ದಿನದಲ್ಲಿ ರಾಜ್ಯಾದ್ಯಂತ 106 ಮಂದಿ ಕ್ರೂರಿ ಹೊಡೆತಕ್ಕೆ ಬಲಿಯಾಗಿದ್ದಾರೆ.ಇದರೊಂದಿಗೆ ಕೋವಿಡ್​ 19ಗೆ ಬಲಿಯಾದವರ ಸಂಖ್ಯೆ 5,589ಕ್ಕೆ ಏರಿದೆ. 

Advertisement

ರಾಜ್ಯದಲ್ಲಿ ಒಟ್ಟು  88,091 ಸಕ್ರಿಯ ಪ್ರಕರಣಗಳಿವೆ. ಸಮಾಧಾನಕರ ವಿಚಾರವೆಂದರೆ ಭಾನುವಾರ 7,101 ಮಂದಿ  ಡಿಸ್ಚಾರ್ಜ್​ ಆಗಿದ್ದಾರೆ. ಈವರೆಗೂ 2,42,229 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ  2,821 ಮಂದಿಗೆ ಕೊರೊನಾ ಹೊಸ ಸೋಂಕು ಪತ್ತೆಯಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,27,263ಕ್ಕೆ ಏರಿದೆ. ಭಾನುವಾರ 27 ಮಂದಿ ಕೊರೊನಾಗೆ ಬಲಿಯಾಗಿದ್ದು ಬೆಂಗಳೂರಿನಲ್ಲಿ ಕೋವಿಡ್​ 19ಗೆ ಬಲಿಯಾದವರ ಸಂಖ್ಯೆ 1,938ಕ್ಕೆ ಏರಿದೆ. ನಗದರಲ್ಲಿ ಸೋಂಕಿತರ ಸಂಖ್ಯೆ 37,703ಕ್ಕೆ ಏರಿದೆ.

ಭಾನುವಾರ 2406 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.ಈವರೆಗೂ 87,621 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ