Connect with us

Featured

ಯಾದಗಿರಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಜಾನುವಾರಗಳಿಗೆ ಲಂಪಿ ವೈರಸ್: ಐದು ದಿನಗಳ ಕಾಲ ಕ್ವಾರಂಟೈನ್..!

ರೈಸಿಂಗ್ ಕನ್ನಡ:

ಯಾದಗಿರಿ:

ಇತ್ತಿಚೆಗೆ ಬರೀ ಮನುಷ್ಯರಿಗೆ ಮಾತ್ರವಲ್ಲ ಜಾನುವಾರುಗಳಿಗೂ ಕ್ವಾರಂಟೈನ್ ಮಾಡಿದ್ದು ನಿಮಗೆಲ್ಲಾ ಗೊತ್ತಿರೋ ವಿಚಾರ ಇದೀಗ ಜಿಲ್ಲೆಯ ಜಾನುವಾರುಗಳಲ್ಲಿ ಹೊಸ ವೈರಸ್​ವೊಂದು ಕಾಣಿಸಿಕೊಂಡಿದೆ.

ಜಿಲ್ಲೆಯ ಶಹಾಪುರ, ಗುರುಮೀಠಕಲ್ ಹಾಗೂ ಯಾದಗಿರಿ ತಾಲೂಕಿನಲ್ಲಿ ಲಿಂಪಿ ವೈರಸ್ ಕಾಣಿಸಿಕೊಂಡಿದೆ. ಸಾವಿರಕ್ಕೂ ಹೆಚ್ಚು ಜಾನುವಾರುಗಳು ಲಿಂಪಿ ವೈರಸ್ ದಾಳಿಗೆ ತುತ್ತಾಗಿದ್ದು ರೈತರು ಆತಂಕ ಪಡುಂತಾಗಿದೆ. ಈ ಬಗ್ಗೆ ಶಹಾಪುರ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ನೋವು ತೋಡಿಕೊಂಡಿದ್ದಾರೆ.

 ಕಳೆದ ಒಂದು ತಿಂಗಳಿಂದ ಜಿಲ್ಲೆಯ ಲಿಂಪಿ ವೈರಸ್ ಹರಿಡಿದ್ದು, ಕೊರೋನಾ ದಂತೆ ಸಿಂಟೇಮ್ಸ್  ಇದ್ರು ಇದು ಕೊರೋನಾ ಅಲ್ಲ ಲಿಂಪಿ ಚರ್ಮ ಕಾಯಿಲೆ ಎನ್ನಲಾಗಿದೆ. ಯಾದಗಿರಿ ಜಿಲ್ಲಾ ಪಶು ನಿರ್ದೇಶಕ ಡಾ. ಶರಣುಭೂಪಾಲರೆಡ್ಡಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಲಿಂಪಿ ಸ್ಕಿನ್ ವೈರಸ್ ಇದು ಮೊದಲು ಒರಿಸಾ, ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಯಾದಗಿರಿ ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡ ಆಂಧ್ರಪ್ರದೇಶದ ಮೂಲಕ ಯಾದಗಿರಿ ಜಿಲ್ಲೆಯ ಜಾನುವಾರುಗಳಿಗೆ ಲಿಂಪಿ ಸ್ಕಿನ್ ರೋಗ ತಗುಲಿರುವ ಸಂಶಯ ವ್ಯಕ್ತಪಡಿಸಿದ್ದಾರೆ.

Puranik Full

ಲಿಂಪಿ ಸ್ಕಿನ್ ವೈರಸ್ ಜಾನುವಾರುಗಳಲ್ಲಿ ನಿಶ್ಯಕ್ತಿ, ತಣ್ಣು ಹುಣ್ಣೆ, ಮೈಯೆಲ್ಲ ಗುಳ್ಳೆ, ತುರಿಕೆ ಹಾಗೂ ವಿಪರೀತ ಜ್ವರದಿಂದ ಜಾನುವಾರುಗಳ ಬಳಲುತ್ತಿದ್ದು, ಇವುಗಳನ್ನು ಪಶು ವೈದ್ಯರಿಗೆ ತೋರಿಸಿದ್ದಾಗ  ಲಿಂಪಿ ರೋಗ ಇರುವುದು ದೃಢಪಟ್ಟಿದೆ.

ಲಿಂಪಿ ರೋಗ ಹರಡಿದ ಜಾನುವಾರುಗಳನ್ನು ಪ್ರತ್ಯೇಕವಾಗಿ ಇರಿಸಬೇಕು, ಯಾವುದೇ ಜಾನುವಾರುಗಳ ಜೊತೆ ಬಿಡಬಾರದು, ಐದು ದಿನಗಳ ಕಾಲ ಜಾನುವಾರುಗಳಿಗೆ ಕ್ವಾರಂಟೈನ್ ಮಾಡ್ಬೇಕು ಎಂದಿದ್ದಾರೆ. ಈ ಲಿಂಪಿ ಸ್ಕಿನ್ ರೋಗಕ್ಕೆ ಯಾವುದೇ ಔಷಧಿ ಇಲ್ಲ, ಶಕ್ತಿ ಹೆಚ್ಚಿಸಿಕೊಳ್ಳುವ ಔಷಧ ಮೇವು ನೀಡಬೇಕು ಎನ್ನುತ್ತಿದ್ದಾರೆ‌ ಪಶುವೈದ್ಯರು.

Advertisement

ಯಾದಗಿರಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ  ಸಾವಿರೆ ಹೆಚ್ಚು ಜಾನುವಾರುಗಳಿಗೆ ಲಿಂಪಿ ವೈರಸ್ ತಗಲಿದೆ ಜನರು ಎಚ್ಚರ ವಹಿಸಬೇಕೆಂದು ಪಶು ವೈದ್ಯರು ತಿಳಿಸಿದ್ದಾರೆ. ಕೊರೊನಾ ವೈರಸ್ ನಡುವೆ ಜಾನುವಾರುಗಳಿಗೆ ಮತ್ತೊಂದು ವೈರಸ್ ತಗುಲಿರುವುದು ಜಿಲ್ಲೆಯ ಜನರಲ್ಲಿ ಸಾಕಷ್ಟು ಭಯ ಭೀತಿ ಹುಟ್ಟಿಸಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ