Connect with us

Featured

ಹಸಿ ಹಸಿ ಸುಳ್ಳು ಹೇಳಿದ್ದ ಚೀನಾದ ಅಸಲಿ ಮುಖವಾಡ ಜಗಜ್ಜಾಹೀರು

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್​:

ಹಸಿ ಹಸಿ ಸುಳ್ಳು ಹೇಳಿಕೆ, ಮೊಂಡುತನ ಪ್ರದರ್ಶೀಸುತ್ತಾ ಬಂದಿರುವ ಚೀನಾ ಇದೀಗ ಇಡೀ ವಿಶ್ವದ ಮುಂದೆ ಬೆತ್ತಲಾಗಿದೆ.

ಗಲ್ವಾನ್ ಘರ್ಷಣೆಯಲ್ಲಿ ತಮ್ಮ ಸೈನಿಕರು ಸತ್ತಿಲ್ಲ ಎಂದು ವಾದಿಸಿ ಇಡೀ ಜಗತ್ತನ್ನ ನಂಬಿಸಿತ್ತು. ಇದೀಗ ಗಲ್ವಾನ್​ ಘರ್ಷಣೆಯಲ್ಲಿ ಮೃತನಾದ ಯೋಧನೊಬ್ಬನ ಅಸಲಿ ಸತ್ಯ ಜಗಜ್ಜಾಹೀರಾಗಿದೆ.

ಲಡಾಖ್​ನ ಗಲ್ವಾನ್​ ಘರ್ಷಣೆಯಲ್ಲಿ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಚೀನಾ ಮಾತ್ರ ಏನು ನಡೆದೇ ಇಲ್ಲ ತನ್ನ ಸೈನಿಕರು ಯಾರು ಸತ್ತಿಲ್ಲ ಎಂದು ಹೇಳಿತ್ತು.

Advertisement
Puranik Full

ಇದಾದ ಕೆಲ ದಿನಗ ನಂತರ ಚೀನಾದ ಪ್ರಮುಖ ಪತ್ರಿಕೆ ಗ್ಲೋಬಲ್​ ಟೈಮ್ಸ್ ಚೀನಾ ಯೋಧರು ಮೃತಪಟ್ಟಿರುವುದನ್ನ ಖಚಿತಪಡಿಸಿತ್ತು. ಆದರೂ ಚೀನಾ ಸರ್ಕಾರ ಇಲ್ಲ ಎಂದು ಹೇಳಿಕೊಂಡೆ ಎಲ್ಲರನ್ನು ನಂಬಿಸಿತ್ತು.ಇದರ ಜೊತೆಗೆ ಮೃತ ಯೋಧರನ್ನ ಅವರ ಕುಟುಂಬಕ್ಕೆ ಒಪ್ಪಿಸದೇ ಸಾಮೂಹಿಕ ಅಂತ್ಯಕ್ರಿಯೆ ಮಾಡಿ ತನ್ನ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಸಾಮಾಜಿಕ ಜಾಲತಾಣ ವಿಬೋದಲ್ಲಿ ಸೈನಿಕನೊಬ್ಬನ ಸಮಾಧಿ ಫೋಟೋ ವೈರಲ್​ ಆಗಿದೆ.ದಕ್ಷಿಣದ ಕ್ಸಿನ್​ ಜಿಯಾಂಗ್​ ಸೇನಾ ವಲಯದಲ್ಲಿ ಮೃತ ಯೋಧನ ಸಮಾಧಿಯನ್ನ ಸ್ಥಾಮಪನೆ ಮಾಡಲಾಗಿದೆ.ಇದರಲ್ಲಿ ಚೆನ್​ ಕ್ಸಿಯಾಂಗ್​ ರಾಂಗ್​,19316 ಪಡೆಯ ಯೋಧ. 2020 ಜೂನ್​ನಲ್ಲಿ ಭಾರತ ಗಡಿಯಲ್ಲಿ ಸಂಘರ್ಷದಲ್ಲಿ ಹುತಾತ್ಮನಾದ ಸೈನಿಕ ಎಂದು ಚೀನಿ ಭಾಷೆಯಲ್ಲಿ ಬರೆಯಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ