Featured
ನ್ಯಾಯಾಂಗ ನಿಂದನೆ ಪ್ರಕರಣ- ಪ್ರಶಾಂತ್ ಭೂಷಣ್ಗೆ 1 ರೂಪಾಯಿ ದಂಡ ವಿಧಿಸಿದ ಸುಪ್ರೀಂ ಕೋರ್ಟ್
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯವೈಖರಿ ಟಿಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂಪಾಯಿ ದಂಡ ವಿಧಿಸಿದೆ. ಸೋಮವಾರ ಈ ಕುರಿತು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.
ಒಂದೊಮ್ಮೆ ಸೆಪ್ಟೆಂಬರ್ 15ರ ಒಳಗೆ ಪ್ರಶಾಂತ್ ಭೂಷಣ್ ದಂಡ ಕಟ್ಟದೇ ಇದ್ದಲ್ಲಿ, ಅವರು 3 ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಮತ್ತು 3 ವರ್ಷ ವಕೀಲಿಕೆ ಅಭ್ಯಾಸದಿಂದ ಅವರನ್ನು ನಿರ್ಬಂಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶ ನೀಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?