Featured
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ: ಹೆಮ್ಮಾರಿ ಕೊರೊನಾಗೆ ಬಲಿಯಾದ ಭಾರತ ರತ್ನ
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ (84) ನಿಧನರಾಗಿದ್ದಾರೆ. ಕೊರೊನಾ ಸೋಂಕಿತರಾಗಿದ್ದ ಪ್ರಣಬ್ ವಿಧಿವಶವರಾಗಿದ್ದಾರೆ .
ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಪ್ರಣಬ್ ಮುಖರ್ಜಿ ಭಾರತದ ಪ್ರಮುಖ ಮತ್ತು ಪ್ರಭಾವಶಾಲಿ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದರು.
ಐದು ದಶಕಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿ ಜವಾಬ್ದಾರಿಯುತ ಹಾಗೂ ಮಹತ್ವದ ಸ್ಥಾನಗಳನ್ನ ಅಲಂಕರಿಸಿ ಕಾಂಗ್ರೆಸ್ನ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.
ರಾಷ್ಟ್ರಪತಿ ಆಗುವ ಮುನ್ನ ಮಹತ್ವದ ಕಾಂಗ್ರೆಸ್ ಪಕ್ಷದ ಖಾತೆಗಳನ್ನ ನಿಭಾಯಿಸಿದ್ದರು.2009ರಿಂದ 2012ರವರೆಗೆ ಕೇಂದ್ರದ ವಿತ್ತ ಸಚಿವರಾಗಿ ಕೆಲಸ ಮಾಡಿದ್ದರು.
ರಾಷ್ಟ್ರಪತಿಯಾಗಿದ್ದ ಪ್ರಣಬ್ 2017ರಲ್ಲಿ ನಿವೃತ್ತರಾದರು.2019ರಲ್ಲಿ ಅತ್ಯುನ್ನತ್ತ ನಾಗರಿಕ ಪ್ರಶಸ್ತಿಯಾದ ಭಾರತ್ ರತ್ನ ಗೌರವಕ್ಕೂ ಭಾಜನರಾದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?