Connect with us

Featured

ಸುದೀರ್ಘ ಐದು ತಿಂಗಳ ಬಳಿಕ ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಮಾರ್ಗಸೂಚಿಗಳನ್ನ ಪಾಲಿಸಲು ಸೂಚನೆ

ರೈಸಿಂಗ್ ಕನ್ನಡ :

Puranik Full

ಬೆಂಗಳೂರು: 

ಸುದೀರ್ಘ ಐದು ತಿಂಗಳಿನಿಂದ ಬಂದ್​ ಆಗಿದ್ದ ಬಾರ್​ ಅಂಡ್​ ರೆಸ್ಟೋರೆಂಟ್​ಗಳು ಮಂಗಳವಾರದಿಂದ ಆರಂಭವಾಗಿದ್ದು ಗ್ರಾಹಕರಿಗೆ ಮಧ್ಯ ಸಿಗಲಿದೆ.

ಮೊನ್ನೆಯಷ್ಟೆ ಕೇಂದ್ರ ಸರ್ಕಾರ ಭಾರ್​ ಅಂಡ್​ ರೆಸ್ಟೋರೆಂಟ್​ಗಳನ್ನ ತೆರೆಯಲು ಗ್ರೀನ್​ ಸಿಗ್ನಲ್​ ಕೊಟ್ಟಿತ್ತು.ಅನ್​ಲಾಕ್​ ಮಾರ್ಗಸೂಚಿ 4ರ ಮಾರ್ಗಸೂಚಿಗಳನ್ನ ಹೊರಡಿಸಿತ್ತು. ಬಾರ್​ ಅಂಡ್​ ರೆಸ್ಟೋರೆಂಟ್​ಗಳಲ್ಲಿ ಸಾಮರ್ಥ್ಯದ ಅಟಧಾರದಲ್ಲಿ ಶೇ.50 ರಷ್ಟು ಮಂದಿಗೆ ಮಾತ್ರ ಅವಕಾಶ ಕೊಡಬೇಕೆಂದು ಸೂಚಿಸಿದೆ.

ಬಾರ್​ಗೆ ಬರುವ ಗ್ರಾಹಕರ ನಡುವೆ ಆರು ಅಡಿ ಅಂತರ ದೂರ ಜೊತೆಗೆ ಹಲವು ಸೂಚನೆಗಳನ್ನ ನೀಡಿದ್ದವು. ಈವರೆಗೂ ಪಾರ್ಸಲ್​ಗೆ ಮಾತ್ರ ಅವಕಾಶವಿತ್ತು ಆದರೆ ಮದ್ಯ ಸರಬರಾಜಿಗೂ ಅವಕಾಶ ಕೊಡಲಾಗಿದೆ.

65 ವರ್ಷಕ್ಕಿಂತ ಮೇಲ್ಪಟ್ಟವರು, ಮಕ್ಕಳು ಮತ್ತು ಗರ್ಭಿಣಿಯರಿಗೆ ಪ್ರವೇಶ ಕೊಡಬಾರದು. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಜರ್​ ಬಳಕೆ ಮತ್ತು  ಥರ್ಮಲ್​ ಸ್ಕ್ರೀನಿಂಗ್ ಕಡ್ಡಾಯ. ಮಾಸ್ಕ್​ ಧರಿಸಿಕೊಂಡು ಬಂಧವರಿಗೆ ಮಾತ್ರ ಪ್ರವೇಶ ಎಲ್ಲಾ ಸಿಬ್ಬಂದಿಗಳಿಗೆ ಕೈಗವಸು ಬಳಕೆ ಮಾಡಬೇಕು. ಹೊರಗಿನಿಂದ ಬಂದವರ ಸಂಪೂರ್ಣ ವಿವರ, ಪ್ರಯಾಣದ ಇತಿಹಾಸ, ಗುರುತಿನ ಚೀಟಿ ಮತ್ತು ಸಾಧ್ಯವಾದಷ್ಟು ಸಂಪರ್ಕ ರಹಿತ ವ್ಯವಹಾರ ಮಾಡಲು ಸೂಚನೆಗಳಲ್ಲಿ ತಿಳಿಸಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ