ರೈಸಿಂಗ್ ಕನ್ನಡ:
ಬೆಂಗಳೂರು:
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾದ ವಾಸನೆ ಕೇಳಿ ಬಂದ ಬೆನ್ನಲ್ಲೆ ತನಿಖೆ ನಡೆಸುತ್ತಿರುವ ಎನ್ಸಿಬಿ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ನಟ-ನಟಿಯರ ಮನೆ ಮೇಲೆ ದಾಳಿ ಮಾಡಿ ಕೆಜಿ ಗಟ್ಟಲೇ ಗಾಂಜಾವನ್ನ ವಶಪಡಸಿಕೊಂಡಿದೆ ಎಂದು ತಿಳಿದು ಬಂದಿದೆ.
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ ಎಂದು ಇತ್ತಿಚೆಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪೊಲೀಸರಿಗೆ ಮಾಹಿತಿ ನೀಡಿದ್ದರು.
ನಟ-ನಟಿಯರ ಮನೆಗಳ ಮೇಲೆ ಕಣ್ಣಿಟ್ಟಿದ್ದ ನಾರ್ಕೊಟಿಕ್ ಕಂಟ್ರೋಲ್ ಬೋರ್ಡ್(ಎನ್ಸಿಬಿ)ದಾಳಿ ನಡೆಸಿ 204 ಕೆಜಿ ಗಾಂಜಾವನ್ನ ವಶಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಇನ್ನು ಕೆಲವು ನಟ-ನಟಿಯರ ಮನೆಗಳನ್ನು ಜಾಲಾಡುತ್ತಿದೆ ಎಂದು ತಿಳಿದು ಬಂದಿದೆ.
ಹಿರಿಯ ನಟಿಯರಿಬ್ಬರ ನಿವಾಸದಲ್ಲಿ ಭಾರೀ ಪ್ರಮಾಣದಲ್ಲಿ ಗಾಂಜಾ ದೊರೆತಿದೆ ಎಂದು ಹೇಳಲಾಗುತ್ತಿದೆ. ಅದೇ ಬೆನ್ನಲ್ಲೇ ಪ್ರತಿಷ್ಠಿತ ನಟರೊಬ್ಬರ ಮನೆಯಲ್ಲೂ ಕೂಡ ಗಾಂಜಾ ದೊರೆತಿದ್ದು, ಒಟ್ಟಾರೆ 30 ಕೆಜಿಯಷ್ಟು ಗಾಂಜಾವನ್ನು ಎನ್ಸಿಬಿ ತನಿಖಾ ತಂಡ ವಶಪಡಿಸಿಕೊಂಡಿದೆ ಎಂದು ಹೇಳಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?