Featured
ಬೆಂಗಳೂರು ಗಲಭೆ: ಡಿಜೆ ಹಳ್ಳಿಗೆ ಭೇಟಿ ನೀಡಿದ ಮಾಜಿ ಸಿ.ಎಂ ಸಿದ್ದರಾಮಯ್ಯ
![](https://risingkannada.com/wp-content/uploads/2020/09/siddaramaiah-1.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ಪೊಲೀಸ್ ಠಾಣೆಗೆ ತೆರಳಿ ಪರಿಶೀಲಿಸಿದರು.
![](https://risingkannada.com/wp-content/uploads/2020/09/siddaramaiah-2-1024x768.jpg)
ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹಮದ್, ವೆಂಕಟರಮಣಪ್ಪ ಮತ್ತಿತರರು ಹಾಜರಿದ್ದರು.
ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?