Connect with us

Featured

ಡ್ರಗ್ಸ್ ದಂಧೆ: ಮೊದಲ ಹೆಸರು ನಟಿ ರಾಗಿಣಿ: ವಿಚಾರಣೆಗೆ ಹೆದರಿ ಎಸ್ಕೇಪ್ ಆದ್ರಾ ತುಪ್ಪದ ಬೆಡಗಿ ?

ರೈಸಿಂಗ್ ಕನ್ನಡ :

Puranik Full

ಬೆಂಗಳೂರು:

ಸ್ಯಾಂಡಲ್​ವುಡ್​ನಲ್ಲಿ ಭಾರೀ ಕೋಲಾಹಲ ಎಬ್ಬಿಸಿದ ಡ್ರಗ್ಸ್ ಮಾಫಿಯಾದಲ್ಲಿ ಮೊದಲ ಹೆಸರು ಬಹಿರಂಗವಾಗಿದ್ದು ತುಪ್ಪದ ಬೆಡಗಿ ರಾಗಿಣಿ ಎಂದು ಗೊತ್ತಾಗಿದೆ.ತಮ್ಮ ಹೆಸರು ಕೇಳಿ ಬರುತ್ತಿದ್ದಂತೆ ರಾಗಿಣಿ ಎಸ್ಕೆಪ್​ ಆಗಿದ್ದಾರೆ ಎಂದು ತಿಳಿದು ಬಂದಿದೆ.

ನಟಿ ರಾಗಿಣಿ

15 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಸುತ್ತಾ ಬಂದಿದ್ದ ನಟಿ ರಾಗಿಣಿಗೆ ಕಳೆದ ಕೆಲವು ವರ್ಷಗಳಿಂದ ಬೇಡಿಕೆ ಇರಲಿಲ್ಲ. ಹೀಗಾಗಿ ಸೆಲೆಬ್ರೇಟಿ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾಗಿದೆ.

ಸಿಸಿಸಬಿ ನೋಟೀಸ್​ ನೀಡುವ ಮುನ್ನವೇ ನಟಿ ರಾಗಿಣಿ  ತಮ್ಮ ಮ್ಯಾನೇಜರ್​ ಜೊತೆ ರಾಜ್ಯವನ್ನೆ ಬಿಟ್ಟು ಹೊರ ನಡೆದಿದ್ದಾರೆ ಎಂದು ತಿಳಿದು ಬಂದಿದೆ. ರಾಗಿಣಿ ಅವರ ಆಪ್ತ ಜಯನಗರದ ಆರ್​ಟಿಓ ಅಧಿಕಾರಿ ರವಿ ಶಂಕರ್ ಅವರನ್ನ ಕಚೇರಿಗೆ ತಂದು ವಿಚಾರಣೆ ಮಾಡಿದ ನಂತರ ರಾಗಿಣಿಗೆ ಸಿಸಿಬಿ ನೋಟೀಸ್​ ನೀಡಿದೆ ಎಂದು ತಿಳಿದು ಬಂದಿದೆ. ‘

ಕೆಲವು ವರ್ಷ  ನಟಿ ರಾಗಿಣಿ ಆರ್​ಟಿಒ ಅಧಿಕಾರಿ ರವಿಶಂಕರ್​ ಜೊತೆ ಖಾಸಗಿ ಹೋಟೇಲ್​ಗೆ ಬಂದಾಗ ಮತ್ತೊಬ್ಬ ಗೆಳೆಯ ಉದ್ಯಮಿ ಶಿವ ಪ್ರಕಾಶ್​ ಚಿಪ್ಪಿ ಜೊತೆ ಜಗಳವಾಗಿತ್ತು.ರವಿಶಂಕರ್​ ಮತ್ತು ಶಿವಪ್ರಕಾಶ್​ ಬಿಯರ್​ ಬಾಟಲಿಯಲ್ಲಿ ಬಡಿದಾಡಿಕೊಂಡಿದ್ದರು. ಅಂದು ಇದೇ ವೈಷಮ್ಯಕ್ಕೆ ಹೊಡೆದಾಡಿಕೊಮಡಿದ್ದಾರಾ ಅನ್ನೋದೇ ಈಗಿನ ಪ್ರಶ್ನೆಯಾಗಿದೆ. ವಿಚಾರಣೆ ನಂತರವಷ್ಟೆ ಎಲ್ಲವಿ ಜಗಜಾಹೀರಾಗಲಿದೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ