Featured
ಮುಂದುವರೆದ ಕೊರೊನಾ ಅಬ್ಬರ: 8,865 ಹೊಸ ಪಕ್ರರಣ: 104 ಬಲಿ

ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 8 ಸಾವಿರರಕ್ಕೂ ಹೆಚ್ಚು ಹೊಸ ಸೋಂಕು ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ರಾಜ್ಯಾದ್ಯಂತ 8,865 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿದೆ.
ಕೋವಿಡ್ 19ಗೆ ರಾಜ್ಯದಲ್ಲಿ 104 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಹೆಮ್ಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 6,054ಕ್ಕೆ ಎರಿಕೆಯಾಗಿದೆ. ರಾಜ್ಯದಲ್ಲಿ 96,098ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7,122 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಒಟ್ಟು 268035 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ 3,189 ಹೊಸ ಸೋಂಕಿತರು ಕಂಡುಬಂದಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,38,701ಕ್ಕೆ ಏರಿಕೆಯಾಗಿದೆ.
29 ಕೊರೊನಾಗೆ ಬಲಿಯಾಗಿದ್ದು ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 2,066ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ 40,440 ಸಕ್ರಿಯ ಪ್ರಕರಣಗಳಿವೆ.
ಗುರುವಾರ 2,631 ಮಂದಿ ಡಿಸ್ಚಾರ್ಜ್ ಆಗಿದ್ದು ಈವರೆಗೂ 96,194 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?