ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ ಮಾಫಿಯಾ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನ ಮೂರು ದಿನಗಳ ಕಾಲ ಸಿಸಿಬಿ ಕಸ್ಟಿಡಿಗೆ ನೀಡಿದೆ.
ಶುಕ್ರವಾರ ರಾತ್ರಿ ವಿಡಿಯೊ ಕಾನ್ಫೆರೆನ್ಸ್ ಮೂಲಕ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಧೀಶರು ರಾಗಿಣಿಗೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಆದೇಶಿಸಿದ್ದಾರೆ.
ನಟಿ ರಾಗಿಣಿ ಅವರನ್ನ ಸಿಸಿಬಿ ಪೊಲೀಸರು ನಗರದ ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಂಧನಕ್ಕೂ ಮುನ್ನ ನಟಿ ರಾಗಿಣಿ ನಿರೀಕ್ಷಿಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಸಿಟಿ ಸಿವಿಲ್ ಕೋರ್ಟ್ ವಿಚಾರಣೆಯನ್ನ ಸೆ.7ಕ್ಕೆ ಮುಂದೂಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?