Connect with us

Featured

ಕುರಿಗಾಹಿಗಳ ಸಮಸ್ಯೆ ಅಧ್ಯಯನ: ಜಿ.ಪಂ.ಅಧ್ಯಕ್ಷೆಯಿಂದ ಗ್ರಾಮ ವಾಸ್ತವ್ಯ

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್:

ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದ ಅಡವಿಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುಜಾತ ಸೋಮನಾಥ ಕಳ್ಳಿಮನಿ ವಾಸ್ತವ್ಯ ಹೂಡಿದ್ದಾರೆ.

ಗ್ರಾಮಸ್ಥರ ಕುರಿಗಾಹಿಗಳ ಸ್ಥಿತಿಗತಿ ಅಧ್ಯಯನ ಮಾಡುವುದಕ್ಕಾಗಿ ಜಿ.ಪಂ.ಅಧ್ಯೆಕ್ಷೆ ಸುಜಾತ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸುಜಾತ ಸೋಮನಾಥ ಕಳ್ಳಿಮನಿ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಆರತಿ ಬೆಳಗುವ ಮೂಲಕ ಸ್ವಾಗತಿಸಿದರು.

Advertisement

ಗ್ರಾಮದಿಂದ ಡೊಳ್ಳು,ವಾದ್ಯಗಳೋಂದಿಗೆ ವಾಸ್ತವ್ಯದ ಸ್ಥಳದವರೆಗೆ ಮೆರವಣಿಗೆ ಮೂಲಕ ಕರೆದುಕೊಂಡು ಬರಲಾಯಿತು.

ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆಯಲ್ಲಿ  ತಿಕೋಟಾ ತಾ.ಪಂ ಅಧ್ಯಕ್ಷೆ ಪ್ರಭಾವತಿ ನಾಟಿಕರ,ಅಹಿಂದ ನಾಯಕ ಸೋಮನಾಥ ಕಳ್ಳಿಮನಿ, ಡಾ.ಬಸವರಾಜ ಅಸ್ಕಿ,ಜಿ.ಪಂ ಸದಸ್ಯ ಕಲ್ಲಪ್ಪ ಮಟ್ಟಿ,ಬೀರಪ್ಪ ಕಾಳೆ,ಬೀರಪ್ಪ ಮಾನೆ,ಮಲ್ಲಪ್ಪ ಬಿದರಿ, ದೇವಕಾಂತ ಬಿಜ್ಜರಗಿ, ಚಂದ್ರಶೇಖರ ತೋಳಮಟ್ಟಿ,ಮಹಾದೇವ ಹಿರೇಕುರಬರ,ಯಶವಂತ ಕರಾತ್,ಬೀರಪ್ಪ ಕರಾತ್,ಅಮೋಘಿ ಕರಾತ್ ಬೀವಾ ಮಾನೆ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ