Connect with us

Featured

ಕಾರವಾರದಲ್ಲಿ ಗಾಳಿ ರಭಸಕ್ಕೆ ಮಗುಚಿ ಬಿದ್ದ ಬೋಟ್: ಲಕ್ಷಾಂತರ ರೂಪಾಯಿ ನಷ್ಟ

ರೈಸಿಂಗ್ ಕನ್ನಡ:

ಕಾರವಾರ:

 ಮಳೆಗಾಲ ಆರಂಭದಲ್ಲಿ ಸಮುದ್ರದಲ್ಲಿ ದುರಂತಗಳು ಸಂಭವಿಸುತ್ತಲ್ಲೇ ಇವೆ. ಆದರೆ ಈ ಬಾರಿ ಮಳೆಗಾಲ ಮುಗಿಯುವ ಕಾಲಕ್ಕೂ ಕಡಲಿನಲ್ಲೊಂದು ದುರಂತ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ  ಹೊನ್ನಾವರ ಸಮುದ್ರದಲ್ಲಿ ದುರಂತವೊಂದು ಸಂಭವಿಸಿದೆ. ಹೊನ್ನಾವರದ ಅಳಿವೆಯಲ್ಲಿ ಮಿನುಗಾರಿಕೆಗೆ ತೆರಳಿದ  ಪರ್ಸಿಯನ್ ಬೋಟ್ ವೊಂದು ಸಮುದ್ರ ಪಾಲಾಗಿದೆ. ಅದರಲ್ಲಿದ್ದ ಎಲ್ಲಾ ಮೀನುಗಾರರು ತಕ್ಷಣ ಎಚ್ಚೆತು ಸಮುದ್ರಕ್ಕೆ ದುಮುಕಿ ಈಜಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಗುರುವಾರ ಬೆಳಗ್ಗೆ 6.30ಕ್ಕೆ ಹೊನ್ನಾವರ ಮೂಲದ‌ ಪರ್ಸಿಯನ್ ಬೋಟ್​ನಲ್ಲಿ  ಮೀನುಗಾರಿಕೆಗಾಗಿ ತೆರಳಿ ಸ್ವಲ್ಪ ದೂರ ಸಮುದ್ರದಲ್ಲಿ ತೆರಳುತ್ತಿದ್ದಾಗ ಏಕಾಏಕಿ  ಗಾಳಿ ಜೋರಾಗಿ ಶುರುವಾಗಿದೆ. ಇದರಿಂದ ಬೋಟ್ ನಿಯಂತ್ರಣ ಕಳೆದು ಕೊಂಡು ಮುಳುಗುವ ಸ್ಥಿತಿಯನ್ನು ತಲುಪಿದ್ದಾಗ ಬೋಟ್ ಬಚಾವ್​ ಮಾಡಲು ಪ್ರಯತ್ನ ನಡೆದಿದೆ. ಆದರೆ ಬೋಟ್ ರಕ್ಷಿಸುವುದು ಅಸಾಧ್ಯ ಆದಾಗ ಮಿನುಗಾರರು ಎಚ್ಚೆತ್ತು ನೀರಿಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಇದ್ದ ಮಿನುಗಾರು ರಕ್ಷಣೆಗೆ ಬಂದಿದ್ದಾರೆ. ಬೋಟ್ ಬಚಾವ್​ ಮಾಡಲು ಸಾಧ್ಯವಾಗಲಿಲ್ಲ ಬದಲಾಗಿ ಎಲ್ಲಾ ಮೀನುಗಾರರನ್ನು ಬಚಾವು‌ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಏಕಾಏಕಿ ರಭಸದಲ್ಲಿ ಗಾಳಿ ಬೀಸಿದ್ದರಿಂದ ಪ್ರಸಕ್ತ ಬೋಟ್ ದುರಂತ ಸಂಭವಿಸಿದೆ. ಹೊನ್ನಾವರದ ಅಳಿವೆ  ಅಂಚಿನಲ್ಲಿಯೇ ದುರ್ಘಟನೆಗೆ ನಡೆದಿರುವುದರಿಂದ ದೊಡ್ಡ ಪ್ರಮಾಣದ ಅಪಾಯ ತಪ್ಪಿದೆ ಎಂದು ಅನುಭವಿ ಮೀನುಗಾರರು ಹೇಳುತ್ತಿದ್ದಾತೆ.

ಪ್ರಕರಣದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಬೋಟ್ ಹಾಗೂ ಅದರಲ್ಲಿದ್ದ ಲಕ್ಷಾಂತರ ರೂ. ಬೆಲೆಯ ಬಲೆಗಳು ಸಮುದ್ರಪಾಲಾಗಿದೆ.

ಬೋಟ್ ಮುಳುಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಮೀನುಗಾರರು ಎಚ್ಚತ್ತುಕೊಂಡಿದ್ದಾರೆ. ಈ ತರಹದ ಹವಾಮಾನ ವೈಪರಿತ್ಯ ಆಗಾಗ ಆಗುವುದರಿಂದ ಮೀನುಗಾರಿಕೆಗೆ ಅಡ್ಡಿಯಾಗಿ ಅದನ್ನೆ ನಂಬಿದ ಮೀನುಗಾರರ ಬದುಕನ್ನು ದುಸ್ಥರವಾಗಿದ್ದು ಕಷ್ಟಕ್ಕೆ ಸಿಲುಕಿಸಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ